ಕೊಡಗು:ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್​ ಹಾಕಿದ ಹೊಸ್ಕೇರಿ ಗ್ರಾಮದ ಯುವಕನನ್ನು ಬಂಧಿಸಲಾಗಿದೆ.
ಕೆ.ಬಿ.ಸುಖೇಶ್ ಬಂಧಿತ ಯುವಕ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಯನ್ನು ಹರಿಬಿಟ್ಟಿದ್ದ. ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ಪೊಲೀಸ್ ಹಾಗೂ ಉಸ್ತುವಾರಿ ಸಚಿವರಿಗೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಗುಜರಾತ್​​-ರಾಜಸ್ಥಾನ ಗಡಿಯಲ್ಲಿನ ಈ ಜಿಲ್ಲೆಗೆ 2015ರಲ್ಲೇ ಕಾಲಿಟ್ಟಿದೆ ಕರೊನಾ…!
ಈ ಹಿಂದೆಯೂ ಹೀಗೆ ಮಾಡಿದ್ದ. ಆ ಸಮಯದಲ್ಲಿ ಒಂದು ಬಾರಿ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ‌ನೀಡಲಾಗಿತ್ತು. ಆದರೆ, ಎರಡನೇ ಬಾರಿಯು ನಿಂದನಾತ್ಮಕ ಹೇಳಿಕೆಯನ್ನು ಪೋಸ್ಟ್​ ಮಾಡಿದ್ದಾನೆ. ಐಪಿಸಿ ಕಾಯ್ದೆ 153-ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಖಿಲ ಕೊಡವ ಸಮಾಜದಿಂದಲೂ ದೂರು ದಾಖಲಾಗಿತ್ತು.(ದಿಗ್ವಿಜಯ ನ್ಯೂಸ್​)
ಕರೊನಾ ವೈರಸ್​ ಇದ್ರೂ ಜೀವಂತ ಪ್ರಾಣಿ ಮಾರುಕಟ್ಟೆಗಳನ್ನ ಮುಚ್ಚಬಾರದು: ಡಬ್ಲ್ಯುಎಚ್​ಒ ಮಾತಿನ ಮರ್ಮವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − two =
Remember me
