ಕೊಡಗು:ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವಿಗೀಡಾಗಿರುವ ಆತಂಕಕಾರಿ ಘಟನೆ ಕೊಡಗಿನಲ್ಲಿ ನಡೆದಿದೆ.
ಕೀರ್ತನ್ (12) ಮೃತ ವಿದ್ಯಾರ್ಥಿ. ಕುಶಾಲನಗರ ತಾಲೂಕಿನ ಕೂಡುಮಂಗಳೂರು ನಿವಾಸಿಯಾದ ಕೀರ್ತನ್​, ಕೊಪ್ಪದ ಭಾರತಮಾತ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯಾಗಿದ್ದ.
ನಿನ್ನೆ (ಜ.07) ರಾತ್ರಿ ಎರಡು ಬಾರಿ ಕಿರುಚಿಕೊಂಡ ಕೀರ್ತನ್​ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.(ದಿಗ್ವಿಜಯ ನ್ಯೂಸ್​)
ಚಿಕನ್​ ತಿಂದ ಯುವತಿ ಸಾವು ಪ್ರಕರಣ: ಪುದಿನಾ ಚಟ್ನಿ ಮೇಲೆ ಸಂಶಯ, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವೈದ್ಯಾಧಿಕಾರಿ!

ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಡಾ.ಬ್ರೋ@ವಿಜಯವಾಣಿ: ಇಲ್ಲಿವೆ ಎಕ್ಸ್​ಕ್ಲೂಸಿವ್ ಫೋಟೋಗಳು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
