ಕೊಡಗು:ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಕೂಲಿ ಕಾರ್ಮಿಕ ರಘು(39) ಆತ್ಮಹತ್ಯೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.
ಇದನ್ನೂ ಓದಿ:ಹಣ ಲೂಟಿಗೆ ಬಂದ ದುಷ್ಕರ್ಮಿಗಳಿಂದ ಎಟಿಎಂ ಸೆಕ್ಯುರಿಟಿ ಗಾರ್ಡ್​ ಬರ್ಬರ ಹತ್ಯೆ
ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಶರಣಾಗಿದ್ದಾನೆ. ಸೋಮವಾರ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಜಾಮೀನು ನೀಡಬೇಕಾದರೆ ನನ್ನೊಂದಿಗೆ ಮಲಗು ಎಂದ ಎಸ್​ಐಗೆ ಮಹಿಳೆ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
