ಕೊಡಗು:ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಟಿ.ಜಾನ್​ ಅವರು ಬೆಂಗಳೂರಿನಲ್ಲಿಂದ ಕೊನೆಯುಸಿರೆಳೆದರು. ಜಾನ್​ ಅವರಿಗೆ 92 ವರ್ಷ ವಯಸ್ಸಾಗಿತ್ತು.
ಜಾನ್​ ಅವರು ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಮೂಲಸೌಕರ್ಯ ಮತ್ತು ನಾಗರಿಕ ವಿಮಾನಯಾನದ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ ಸೇವೆಗಳಲ್ಲೂ ಗುರುತಿಸಿಕೊಂಡಿದ್ದರು.
ಕೇರಳದಿಂದ ಕೊಡಗು ಜಿಲ್ಲೆಗೆ ಆಗಮಿಸಿ ಉತ್ತಮ ಹೆಸರು ಮಾಡಿದ್ದರು. ಅಬಕಾರಿ ಉದ್ಯಮ, ಶಿಕ್ಷಣ ಸಂಸ್ಥೆ, ರೆಸಾರ್ಟ್​ಗಳನ್ನು ಆರಂಭಿಸುವ‌ ಮೂಲಕ ಉದ್ಯಮಿಯು ಆಗಿದ್ದರು.
ಜಾನ್​ ಅವರ ಅಂತ್ಯಕ್ರಿಯೆ ನಾಳೆ ಬೆಂಗಳೂರಿನಲ್ಲಿ ನೆರವೇರಲಿದೆ.(ದಿಗ್ವಿಜಯ ನ್ಯೂಸ್​)
ಪಿಎಂ ಆವಾಸ್​ ಯೋಜನೆ ಹಣ ಪಡೆದು ಗಂಡಂದಿರಿಗೆ ಕೈಕೊಟ್ಟ ಲವರ್ಸ್​ ಜತೆ ನಾಲ್ವರು ವಿವಾಹಿತೆಯರು ಪರಾರಿ!

ಬೀದರ್​: ಮದುವೆ ಆಗಲ್ಲ ಎಂದಿದ್ದಕ್ಕೆ ಕೆರೆ ಬಳಿ ಕರೆದೊಯ್ದು ಯುವತಿಯ ಉಸಿರು ನಿಲ್ಲಿಸಿದ ಪಾಗಲ್​ ಪ್ರೇಮಿ

ಸ್ವರ್ಗದ ಕರೆನ್ಸಿ! ನೀವು ಮೇಲೆ ಹೋಗುವಾಗ ಈ ಪುಣ್ಯದ ಕರೆನ್ಸಿ ನಿಮ್ಮ ಜೊತೆ ಬರುತ್ತದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − one =
Remember me
