ಹಾಸನ:ಕಾರ್ತಿಕದಿಂದ ಜನವರಿವರೆಗೂ ಮೂರು ತಿಂಗಳ ಕಾಲ ಕಂಟಕ ಎದುರಾಗಲಿದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಶನಿವಾರ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು, ಕಾರ್ತಿಕ ಮಾರ್ಗಶಿರ ಮಧ್ಯ ಭಾಗದಿಂದ ಜನವರಿ 23ರ ವರೆಗೂ ಕಂಠಕ ಎದುರಾಗಲಿದೆ. ರಾಜಭೀತಿ, ಭೂ ಕಂಟಕ‌, ಪ್ರದೇಶ, ಪ್ರಾಕೃತಿಕ ಕಂಟಕ, ಬಾಂಬ್, ಯುದ್ಧಭೀತಿ, ಭೂ ಕಂಪನ ಆಗಬಹುದು ಎಂದರು.
ಜನರು ನಿಯಂತ್ರಣ ಕಳೆದುಕೊಂಡು ಹುಚ್ಚರಾಗಬಹುದು, ದಾರಿ ಒಳಗೆ ಬಿದ್ದು ಸಾಯಬಹುದು, ದೇಹ ಶಕ್ತತೆ ಕಳೆದುಕೊಳ್ಳುವಂತ ವಿಚಾರ ಇದೆ… ಜಾಗತಿಕ ದೋಷ, ರಾಷ್ಟ್ರ ದೋಷವೂ ಇದೆ… ಹಾಗಾಗಿ ಎರಡ್ಮೂರು ತಿಂಗಳ ಕಾಲ ದೈವಾರಾಧನೆಯಲ್ಲಿ ಇರುವುದು ಮುಖ್ಯ ಎಂದು ಕೋಡಿಶ್ರೀಗಳು ತಿಳಿಸಿದರು. ಕಾರ್ತಿಕದರೆಗೂ ಮಳೆ ಇರಲಿದೆ ಎಂದರು.
ಮಂಡ್ಯದಲ್ಲಿ ಇಬ್ಬರು ಫೋಟೋಗ್ರಾಫರ್​ ಸಾವು: ದೀಪಾವಳಿ ಸಡಗರದಲ್ಲಿದ್ದವರ ಬಾಳಲ್ಲಿ ದುರಂತ

ಸಮ್ಮಿಶ್ರ ಸರ್ಕಾರ ಬಂದ್ರೆ ನಾನು ಸಿಎಂ ಆಗಲ್ಲ… ಚಾಮುಂಡಿ ಸನ್ನಿಧಿಯಲ್ಲೇ ಘೋಷಿಸಿ ಎಚ್​ಡಿಕೆ ಕೊಟ್ಟ ಕಾರಣ ಹೀಗಿದೆ…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four − 4 =
Remember me
