ಕೋಲಾರ:ಇನ್ನು ಮೂರೇ ದಿನದಲ್ಲಿ ಹಸಮಣೆ ಏರಬೇಕಿದ್ದ ಮದುಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ಇಂದು (ಶುಕ್ರವಾರ) ನಡೆದಿದೆ.
ಮಂಗಸಂದ್ರ ಗ್ರಾಮದ ಸತೀಶ್ (30) ನೇಣಿಗೆ ಶರಣಾದ ಮದುಮಗ. ತಮ್ಮ ನಿವಾಸದಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಸತೀಶ್​ಗೆ ಮದುವೆ ನಿಶ್ಚಯವಾಗಿತ್ತು. ಇನ್ನು ಮೂರೇ ದಿನದಲ್ಲಿ ವಿವಾಹ ಸಮಾರಂಭ ನಡೆಯಬೇಕಿತ್ತು. ಅಷ್ಟರಲ್ಲಾಗಲೇ ಮೃತ್ಯು ಕೂಪಕ್ಕೆ ತಾವಾಗೇ ಬಿದ್ದಿದ್ದಾರೆ.ಇದನ್ನೂ ಓದಿ:ಕರೊನಾ ಬಗ್ಗೆ ಎಚ್ಚರಿಸಿ ಸರ್ಕಾರದ ಶಿಕ್ಷೆಗೆ ಗುರಿಯಾಗಿ ಮೃತಪಟ್ಟ ವೈದ್ಯನ ಪತ್ನಿಗೆ ಮಗು ಜನನ: ಭಾವುಕ ಮಾತು​
ಇನ್ನು ಸತೀಶ್​ ಅವರ ದುಡುಕಿನ ನಿರ್ಧಾರಕ್ಕೆ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆಗೆ ಶರಣು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:seventeen − two =
Remember me
