ಕೋಲಾರ:ಕರ್ತವ್ಯ ನಿರತ ಪೊಲೀಸ್​ ಪೇದೆ ಹೃದಯಾಘಾತದಿಂದ ಠಾಣೆಯಲ್ಲೇ ಮೃತಪಟ್ಟಿರುವ ಘಟನೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಸುರೇಶ್ (48) ಮೃತಪಟ್ಟ ಮುಖ್ಯಪೇದೆ. ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಸುರೇಶ್ ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ಸುರೇಶ್​ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಧರಣಿದೇವಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಎರಡು ಗ್ರಾಮಗಳ ನಡುವಿನ 2 ಕಿ.ಮೀ ರಸ್ತೆಯೇ ಮಂಗಮಾಯ! ಕಾರಣ ಹುಡುಕಿ ಹೊರಟವರಿಗೆ ಕಾದಿತ್ತು ಶಾಕ್​

ನಾಲ್ಕು ರಾಜ್ಯಗಳಲ್ಲಿ ಆರು ಮಹಿಳೆಯರನ್ನು ಮದುವೆಯಾಗಿದ್ದ ಕಿರಾತಕ ಸಿಕ್ಕಿಬಿದ್ದಿದ್ದೇ ರೋಚಕ!

ಹೆಚ್ಚಿನ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಸಮಂತಾ ಶಿಫ್ಟ್! ಈ ಸುದ್ದಿ ನಿಜವೇ? ಆಪ್ತ ಮೂಲಗಳು ಹೇಳುವುದೇ ಬೇರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
