ಬೇತಮಂಗಲ:ಇಲ್ಲಿನ ಕೆಜಿಎಫ್ ರಸ್ತೆಯಲ್ಲಿರುವ ಮಂಜುನಾಥ ಶೋ ರೂಂನಲ್ಲಿ ಬುಧವಾರ ಬೆಳಗ್ಗೆ 10 ಗಂಟೆ ವೇಳೆ ಅಗ್ನಿ ಅವಘಡ ಸಂಭವಿಸಿ ಸುಮಾರು 25 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಶೋ ರೂಂ ಪಕ್ಕದಲ್ಲಿದ್ದ ಶ್ರೀಹರಿ ಸೂಪರ್ ಮಾರ್ಕೆಟ್ ಮಳಿಗೆಗೆ ಬೆಂಕಿ ತಾಕಿದ್ದು ಹಾನಿಯಾಗಿದೆ.
ಇದನ್ನೂ ಓದಿ:ಅಮೆರಿಕ: ಭೀಕರ ಕಾರು ಅಪಘಾತದಲ್ಲಿ ಆಂಧ್ರ ಮೂಲದ ತಾಯಿ, ಆರು ವರ್ಷದ ಮಗಳು ಸಾವು
ಸರ್ವೀಸ್​ಗೆಂದು ಬಂದ ದ್ವಿಚಕ್ರವಾಹನಕ್ಕೆ ಪೆಟ್ರೋಲ್​ ಸುರಿಯುವ ವೇಳೆ ಸೈಲೆನ್ಸರ್​ ಮೇಲೆ ಪೆಟ್ರೋಲ್​ ಸುರಿದಿದೆ. ಶಾಕಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಆದರೆ ಅಗ್ನಿ ಶಾಮಕ ದಳ ಖಚಿತಪಡಿಸಿಲ್ಲ.
ಅಗ್ನಿ ಅವಘಡದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ಕಟ್ಟಡ ಸೇರಿದಂತೆ ಕೋಟ್ಯಂತರ ಮೌಲ್ಯದ ದ್ವಿಚಕ್ರ ವಾಹನಗಳು ಸುಟ್ಟ ನಾಶವಾಗಿವೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಸ್ಥಳೀಯರು ನೀರು ಟ್ಯಾಂಕರ್ ತರಿಸಿ ಬೆಂಕಿ ನಂದಿಸಿದರು.  ಕೆಜಿಎಫ್ ಬಂದ ಅಗ್ನಿ ಶಮನ ವಾಹನಗಳು ಬೆಂಕಿ ನಂದಿಸಿದವು. ಸ್ಥಳೀಯರು, ಪೊಲೀಸರು ಸಮಯ ಪ್ರಜ್ಷೆಯಿಂದ ಪ್ರಾಣಹಾನಿ ಸಂಭವಿಸಿಲ್ಲ.
Viral video: ಹೆತ್ತೆ ತಾಯಿಯ ಮೇಲೆ ಅಮಾನುಷ ಹಲ್ಲೆ ನಡೆಸಿದ ಮಗ: ಹೆಡೆಮುರಿ ಕಟ್ಟಿದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
