ಚಾಮರಾಜನಗರ:ಗಂಡ-ಹೆಂಡತಿಯ ನಡುವಿನ ಮನಸ್ತಾಪದಿಂದ ಬೇಸರಗೊಂಡು ಪೊಲೀಸ್​ ಪೇದೆಯ ಪತ್ನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದ ಪೊಲೀಸರ ವಸತಿ ಗೃಹದಲ್ಲಿ ನಡೆದಿದೆ.
ಇದನ್ನೂ ಓದಿ:ಪತ್ನಿ, ಮಗ ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿ ಶವವಾಗಿ ಬಿದ್ದಿದ್ದ ಡಿಎಸ್​ಪಿ: ಅಷ್ಟಕ್ಕೂ ನಡೆದಿದ್ದಾರೂ ಏನು?
ನಾಗರತ್ನ ನೇಣಿಗೆ ಶರಣಾದ ಗೃಹಿಣಿ. ಕೊಳ್ಳೇಗಾಲ ಠಾಣಾ ಪೊಲೀಸ್ ಪೇದೆ ಪರಶುರಾಮ್ ಎಂಬುವರ ಪತ್ನಿ. ಶನಿವಾರ ರಾತ್ರಿ ಪೊಲೀಸ್​ ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ವರ್ಷವಷ್ಟೆ ಮದುವೆಯಾಗಿದ್ದ ನಾಗರತ್ನ‌ ಹಾಗೂ ಪರುಶುರಾಮ್​ ನಡುವೆ ಕೆಲ ಭಿನ್ನಾಭಿಪ್ರಾಯಗಳು ಇದ್ದವು ಎನ್ನಲಾಗಿದೆ. ಇದೇ ಕಾರಣಕ್ಕೆ ಆಗಾಗ ಇಬ್ಬರ ನಡುವೆ ಜಗಳು ನಡೆದಿದೆ ಎಂದು ತಿಳಿದುಬಂದಿದ್ದು, ಇದರಿಂದ ಬೇಸರಗೊಂಡು ನಾಗರತ್ನ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಮೀನು ಹಿಡಿಯುವಾಗ ನದಿಗೆ ಜಾರಿದ್ದ ಮೊಬೈಲ್ 8 ತಿಂಗಳ ಬಳಿಕ ಪತ್ತೆ: ಮಾಲೀಕನಿಗೆ ಕಾದಿತ್ತೊಂದು ಸರ್ಪ್ರೈಸ್​​!​
ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಗರತ್ನರ ಮೃತದೇಹವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಶವಪರೀಕ್ಷೆಗಾಗಿ ರವಾನಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಗಂಡಿನ ವೀರ್ಯದಲ್ಲಿ ಕರೊನಾ: ಒಂದು ತಿಂಗಳು ಸೆಕ್ಸ್​ ಮಾಡ್ದಿದ್ರೆ ಒಳಿತು, ಇಲ್ಲದಿದ್ರೆ…!
ಇಬ್ಬರು ಮಕ್ಕಳನ್ನು ಬುಟ್ಟಿಯಲ್ಲಿ ಹೊತ್ತುಕೊಂಡು ಊರು ಸೇರಿದ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 1 =
Remember me
