ಕೊಪ್ಪಳ:ಮಹಾಮಾರಿ ಕರೊನಾ ಸೋಂಕಿಗೆ 19 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 20 ವರ್ಷದೊಳಗಿನ ಯುವಕ, ಮೊದಲ ಸಾವು ಇದಾಗಿದ್ದು, ಜನರನ್ನು ಆತಂಕಕ್ಕೆ ದೂಡಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಪ್ರಸಾದ್​ (19) ಮೃತ ಯುವಕ. ಈತ ‌ಪ್ರಸಿದ್ಧ ಸೂಳೆಕಲ್ ಬೃಹನ್ಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರ ಎರಡನೇ ಪುತ್ರ.
ಕರೊನಾ ಸೋಂಕಿಗೆ ಒಳಗಾಗಿದ್ದ ಪ್ರಸಾದ್​ ಕಳೆದ 10 ದಿನದಿಂದ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಪ್ರಸಾದ್​ ಕೊನೆಯುಸಿರೆಳೆದಿದ್ದಾರೆ.
ಕರೊನಾ ಎರಡನೇ ಅಲೆಯಲ್ಲಿ ಯುವಕರ ಸಾವಿನ ಸಂಖ್ಯೆಯು ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 19 ವರ್ಷ ವಯಸ್ಸಿನೊಳಗೆ ಮೃತಪಟ್ಟ ಮೊದಲ ಯುವಕನಾಗಿದ್ದು, ಹೆಮ್ಮಾರಿಯ ಅಟ್ಟಹಾಸಕ್ಕೆ ಕೊಪ್ಪಳ ಜನತೆ ಬೆಚ್ಚಿಬಿದ್ದಿದ್ದಾರೆ.(ಏಜೆನ್ಸೀಸ್​)
ಆನ್​ಲೈನ್ ಡೇಟಿಂಗ್​ ಹೆಸರಲ್ಲಿ​ ವೇಶ್ಯಾವಾಟಿಕೆ: ಹೈದರಾಬಾದ್​ನಲ್ಲಿ ಐವರು ಉಗಾಂಡ ಯುವತಿಯರ ಬಂಧನ

ಕೆಲವೇ ದಿನಗಳಲ್ಲಿ ಮದುವೆ ಮಾಡಿಬಿಡುತ್ತಾರೆಂಬ ನೋವಿನಿಂದ ಸಾವಿನ ಹಾದಿ ಹಿಡಿದ ಯುವತಿ!

ಧೋನಿ, ಕೊಹ್ಲಿ ಬಗ್ಗೆ ಒಂದು ಪದದಲ್ಲಿ ಹೇಳಿ: ಫ್ಯಾನ್ಸ್​ ಪ್ರಶ್ನೆಗೆ ಸೂರ್ಯಕುಮಾರ್​ ಸೂಪರ್​ ಉತ್ತರ ಇಲ್ಲಿದೆ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 4 =
Remember me
