ಕೊಪ್ಪಳ:ಮಳೆ ಅಬ್ಬರ ಜೋರಾಗಿದ್ದು, ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ ತಾಲೂಕಿನ‌ ಜೀರಾಳದಲ್ಲಿ ಮನೆ ಕುಸಿದು ಬಿದ್ದು ವೃದ್ಧೆ ಸೇರಿದಂತೆ 20 ದಿನದ ಹಸುಗೂಸು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಇದನ್ನೂ ಓದಿ:ಆಜಾನ್‌ ವೇಳೆ ಭಾಷಣ ನಿಲ್ಲಿಸಿ ಗೌರವ ತೋರಿದ ರಾಹುಲ್ ಗಾಂಧಿ
ಮನೆ ಕುಸಿತದಿಂದ ಹಸುಗೂಸು ಹಾಗೂ ವೃದ್ಧೆ ಫಕೀರಮ್ಮ (60) ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ಎಲ್ಲರೂ ಮಲಗಿದ್ದ ವೇಲೆ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
ಬಾಣಾಂತಿ ಕನಕಮ್ಮಳಿಗೆ ಗಾಯಗಳಾಗಿದ್ದು, ಈಕೆಯನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕನಕಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೀರಾಳ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.
ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಜೆಡಿಎಸ್​​ಗೆ ಮತ ಹಾಕಿ: ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 17 =
Remember me
