ಕನಕಗಿರಿ (ಕೊಪ್ಪಳ) :ಸಾವು ಯಾರಿಗೆ ಹೇಗೆಲ್ಲ ಬರುತ್ತದೊ ಗೊತ್ತಿಲ್ಲ. ಕನಕಗಿರಿ ಪಟ್ಟಣದಲ್ಲಿ ಕಳೆದ ಆರು ದಶಕಗಳ ಕಾಲ ಕೂಡಿ ಸಂತೋಷದಿಂದ ದಾಂಪತ್ಯ ಜೀವನ ನಡೆಸಿದ ಜೋಡಿಯೊಂದು ಒಂದೇ ದಿನ ಇಹಲೋಕ ತ್ಯಜಿಸಿರುವ ಮನಕಲಕುವ ಘಟನೆ ನಡೆದಿದೆ.
ಇದನ್ನೂ ಓದಿ:ಫ್ಯಾಶನ್​ ಡಿಸೈನರ್​ ಮಸಬಾರೊಂದಿಗೆ ಗೋವಾದಲ್ಲಿ ಲಾಕ್​ ಆಗಿರುವ ಬಾಲಿವುಡ್​ ನಟನ್ಯಾರು ಗೊತ್ತೇ?
ಕನಕಗಿರಿ ಮಂಡಲ ಪಂಚಾಯತಿ ಮಾಜಿ ಪ್ರಧಾನ ಹಾಗೂ ಜಂಗಮ ಸಮಾಜದ ಮುಖಂಡ ಕೆ. ಮಹಾಬಳೇಶ್ವರ ಸ್ವಾಮಿ (83) ಹಾಗೂ ಅವರ ಪತ್ನಿ ಪ್ರಭಾವತಿ (78) ಒಂದೇ ದಿನದಲ್ಲಿ ಮೃತಪಟ್ಟಿದ್ದಾರೆ.
ಆದರ್ಶ ಜೀವನ ನಡೆಸಿದ ಈ ಇಬ್ಬರು, ಒಂದೇ ದಿನಕ್ಕೆ ಇಹಲೋಕ ತ್ಯಜಿಸಿರುವುದು ಕುಟುಂಬ ವರ್ಗವನ್ನು ಶೋಕದ ಕಡಲಲ್ಲಿ ಮುಳುಗುವಂತೆ ಮಾಡಿದೆ. ಬೆಳಗ್ಗೆ 12.30 ಕ್ಕೆ ಪತ್ನಿ ಪ್ರಭಾವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗ್ಗೆ 5.30 ಕ್ಕೆ ಪತ್ನಿ ಸಾವಿನ ಸುದ್ದಿ ತಿಳಿದು ಮಹಾಬಳೇಶ್ವರ ಸ್ವಾಮಿ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಪತ್ನಿಯ ಲವರ್​ಗೆ ವಿಷವುಣಿಸಲು ಮಹಿಳೆಯರಿಬ್ಬರನ್ನು ಬಾಡಿಗೆ ಪಡೆದ ಪತಿಯ ಪ್ಲಾನ್​​ ಕೇಳಿದ್ರೆ ಶಾಕ್​ ಆಗ್ತೀರಾ!​
ಚೀನಾದಲ್ಲಿ ಮತ್ತೆ ಲಾಕ್​ಡೌನ್​: ಕರೊನಾ ಕುರಿತು ಮತ್ತೊಂದು ಶಾಕಿಂಗ್​ ವರದಿ ನೀಡಿದ ಚೀನಾ ವೈದ್ಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
