ಕೊಪ್ಪಳ:ಕರೊನಾ ಲಾಕ್​ಡೌನ್​ನಂತಹ ಸಂಕಷ್ಟದ ನಡುವೆಯೂ ಗಂಗಾವತಿ ಪೊಲೀಸರು ಹಗಲು ದರೋಡೆ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾರ್ವಜನಿಕರ ವಾಹನ ತಡೆದು ಖಾಕಿ ಪಡೆ ಹಣ ಪೀಕುತ್ತಿರುವುದು ಬಟಾಬಯಲಾಗಿದೆ.
ಇದನ್ನೂ ಓದಿ:ಸೌದೆ ತರಲು ಹೋಗಿದ್ದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ವೈರಲ್​ ಮಾಡಿದ ಕಾಮುಕರು
ಗಂಗಾವತಿ ಗ್ರಾಮೀಣ ಎಎಸ್ಐ ಕಾಶಿನಾಥರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆಗೆ ಊಟ ಕೊಡಲು ಬಂದವರಿಂದಲು ಕಾಶಿನಾಥ್ ಹಣ ಕಿತ್ತಿದ್ದಾರೆ ಎನ್ನಲಾಗಿದೆ.
ಹೈವೇ ಪಟ್ರೋಲ್ ವಾಹನದಲ್ಲಿ ಕರ್ತವ್ಯ ಮಾಡುತ್ತಿರುವ ಎಎಸ್ಐ ಕಾಶಿನಾಥ ಒಂದು ಲಾರಿಗೆ 400 ರೂ. ಹಾಗೂ ಬೈಕ್​ಗೆ 200 ರೂಪಾಯಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಪತ್ನಿ, ಮಗ ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿ ಶವವಾಗಿ ಬಿದ್ದಿದ್ದ ಡಿಎಸ್​ಪಿ: ಅಷ್ಟಕ್ಕೂ ನಡೆದಿದ್ದಾರೂ ಏನು?
ಕೊಪ್ಪಳ ಮತ್ತು ಕಾರಟಗಿ ರಾಜ್ಯ ಹೆದ್ದಾರಿ ಹೈವೆಯಲ್ಲಿ ಹಗಲು ದರೋಡೆ ನಡೆದಿದ್ದು, ಕಾಶಿನಾಥನ ಕರ್ಮಕಾಂಡ ಗೊತ್ತಿದ್ದರು ಹಿರಿಯ ಅಧಿಕಾರಿಗಳು ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದಾರೆ. ಪೊಲೀಸರ ಸುಲಿಗೆಯಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ.(ದಿಗ್ವಿಜಯ ನ್ಯೂಸ್​)
https://www.facebook.com/VVani4U/videos/570812846897818/
ಮದುವೆಯಾದ ಒಂದೇ ವರ್ಷದಲ್ಲಿ ಪೇದೆಯ ಪತ್ನಿ ಆತ್ಮಹತ್ಯೆಗೆ ಶರಣಾಗುವಂತದ್ದು ಏನಾಗಿತ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
