ಕೊಪ್ಪಳ:ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತೆ, ಅಂತಾರಾಷ್ಟ್ರೀಯ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಚಾಲನೆ ನೀಡಿದರು.
ಎರಡನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಮಹಾರಥೋತ್ಸವಕ್ಕೆ ಜನ ಸಾಗರವೇ ಸೇರಿತ್ತು.
ಮಹಾರಥೋತ್ಸದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ್​, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಭಾಗಿ ಸೇರಿ ಜಿಲ್ಲೆ ಹಾಲಿ-ಮಾಜಿ ಶಾಸಕರು ಉಪಸ್ಥಿತರಿದ್ದರು.
ಮಹಾರಥೋತ್ಸವದಲ್ಲಿ 5 ರಿಂದ‌ 6 ಲಕ್ಷ ಭಕ್ತಾದಿಗಳು ಭಾಗಿಯಾಗಿದ್ದಾರೆ. ಅಜ್ಜನ ಜಾತ್ರೆ ಪ್ರತಿ ವರ್ಷ ವಿಭಿನ್ನವಾಗಿ ನಡೆಯುತ್ತದೆ. ಈ ಬಾರಿ ಆಧುನಿಕತೆಯ ಸ್ಪರ್ಶ ನೀಡಲಾಘಿದೆ. ವಿಡಿಯೋ ಟ್ರೈಲರ್ ಸಾಂಗ್ ಮೂಲಕ ಆಹ್ವಾನ ನೀಡಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
