ಬೆಂಗಳೂರು:ಕೊರೊನಾ ವೈರಸ್​ನಿಂದ ಜಗತ್ತೇ ತಲ್ಲಣಗೊಂಡಿದೆ. ಆದರೆ ಕುಡುಕರಿಗೆ ಮಾತ್ರ ಇದು ಸಿಹಿ ಸುದ್ದಿ ತಂದಿದೆ.
ಏನಪ್ಪಾ ಅಂದ್ರೆ ಬೆಂಗಳೂರಿನಲ್ಲಿ ರಾತ್ರಿ ಡ್ರಂಕ್​ ಆ್ಯಂಡ್​ ಡ್ರೈವ್​ ಪರೀಕ್ಷೆಯನ್ನು ಮಾಡುವುದು ಬೇಡ ಎಂದು ಪೊಲೀಸರು ನಿರ್ಧರಿಸಿದ್ದಾರೆ.
ಈ ಬಗ್ಗೆ ಜಂಟಿ ಆಯುಕ್ತರು ಪೊಲೀಸರಿಗೆ ಸೂಚನೆ ಕೊಟ್ಟಿದ್ದು, ಕುಡಿದು ವಾಹನ ಚಲಾಯಿಸುವವರ ಪರೀಕ್ಷೆ ಬೇಡ ಎಂದಿದ್ದಾರೆ. ಉಸಿರಿಗೆ ಉಸಿರು ತಾಗಿ ಪೊಲೀಸರಲ್ಲೂ ಮಾರಕ ವೈರಸ್​ ಕೊರೊನಾ ಹರಡೀತು ಎಂಬ ಭಯದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಮಾರಕ ವೈರಸ್​ಗೆ ಎಲ್ಲೆಡೆ ಭೀತಿ ಆವರಿಸಿದ್ದರೆ ಬೆಂಗಳೂರಿನ ಕುಡುಕರಿಗೆ ಮಾತ್ರ ನೆಮ್ಮದಿ ತಂದಿದೆ. ಇನ್ನು ಕೆಲ ದಿನ ಡ್ರಂಕ್​ ಆ್ಯಂಡ್​ ಡ್ರೈವ್​ ಪರೀಕ್ಷೆ ಬೇಡ ಎಂದು ಜಂಟಿ ಪೊಲೀಸ್​ ಆಯುಕ್ತ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
