ಕೋಟ:ಕೋಟತಟ್ಟು ಪಡುಕರೆ ನಿವಾಸಿ ಚೆನೈಯ್ಯ ಪೂಜಾರಿ (51) ಎಂಬಾತ ಮನೆಯ ಸಮೀಪವಿರುವ ಶಿರಸಿ ಮಾರಿಕಾಂಬ ಅಮ್ಮನವರ ದೇವಳದ ಬಾವಿಯೊಳಗೆ ಬಾವಿಯ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆಯ ಸಮುದ್ರ ಕಿನಾರೆಯಲ್ಲಿ ಬೀಡಾ ಅಂಗಡಿ ಇರಿಸಿಕೊಂಡು ಜೀವನಸಾಗಿಸುತ್ತಿದ್ದ ಇತ ಬುಧವಾರ ಮುಂಜಾನೆ ಬಾವಿಯ ಹಗ್ಗಕ್ಕೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ .ಕೋಟ ಪೊಲಿಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ದೇವಳದ ವ್ಯಾಪ್ತಿಯಲ್ಲಿ ಎರಡನೆ ಪ್ರಕರಣಒಂದೇ ವಾರದಲ್ಲಿ ಎರಡು ಪ್ರಕರಣ ಕೋಟ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಳದಲ್ಲಿ ಚಂದ್ರ ಪೂಜಾರಿ ಎನ್ನುವಾತ ಆತ್ಮಹತ್ಯೆ ಮಾಡಿ ಕೊಂಡದ್ದು ಪಡುಕರೆ ಘಟನೆ ಎರಡನೆಯದ್ದಾಗಿದೆ. ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು ದೇವಳದ ಶ್ರದ್ಧಾ ಭಕ್ತಿಗೆ ಕುಂದುತರುವ ಪ್ರಕರಣವಾಗಿದೆ . ಎಂಬ ಮಾತುಗಳು ಕೇಳಿಬರುತ್ತಿವೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + two =
Remember me
