ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ಶಾಲೆಯ ಆವರಣದಲ್ಲಿ ನಡೆಯುತ್ತಿದೆ.ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1,43,763 ಮತಗಳಿಂದ ಭಾರಿ ಮುನ್ನಡೆ ಸಾಧಿಸುತ್ತಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆಗೆ ಹಿನ್ನಡೆಯಾಗಿದೆ‌‌.
ಈವರೆಗೆ ಯಾರಿಗೆ ಎಷ್ಟು ಮತ ಲಭಿಸಿವೆ ?BJP : ಕೋಟ ಶ್ರೀನಿವಾಸ ಪೂಜಾರಿ – 4,03,680 ಮತಗಳುCongress : ಜಯಪ್ರಕಾಶ್ ಹೆಗ್ಡೆ – 2,59,917 ಮತಗಳುNOTA : 6,096 ಮತಗಳು
ಮಾರ್ಚ್ 16 ರಿಂದ ಪ್ರಾರಂಭವಾದ ದೇಶದಲ್ಲಿ 18 ನೇ ಲೋಕಸಭೆ ಚುನಾವಣೆ ಪ್ರಕ್ರಿಯೆಯು ಇಂದು ಕೊನೆಗೊಳ್ಳಲಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
