ಬೆಂಗಳೂರು:ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಬಿಜೆಪಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಿದೆ. ಈ ಕುರಿತಾಗಿ ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾಗಿರು ಬಿ.ವೈ ವಿಜಯೇಂದ್ರ ಅವರು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.
ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಕ್ರಿಕೆಟ್ ಭವಿಷ್ಯ ಹಾಳು ಮಾಡ್ತೀನಿ ಅಂತ ಮನೆ ಬಳಿ ಗಲಾಟೆ ಮಾಡ್ತಾಳೆ! ಬೀದಿಗೆ ಬಂತು ಕಾರಿಯಪ್ಪ ಲವ್ ಸ್ಟೋರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 2 =
Remember me
