ಬೆಂಗಳೂರು:ವಿವಿಧ ಬೇಡಿಕೆಗಳನ್ನು ಈಡೇರಿಸಿದ್ದಕ್ಕೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ವಸತಿ ಶಾಲೆಗಳ ನೌಕರರ ಸಂಘ ನಿನ್ನೆ (ಫೆ.9) ಸನ್ಮಾನಿಸಿತು.
KREIS ವಸತಿ ಶಾಲೆಗಳ ಬಹುದಿನಗಳ ಬೇಡಿಕೆಗಳಾದ ಗಣಕೀಕೃತ ಕೌನ್ಸಿಲಿಂಗ್ ಮೂಲಕ ವರ್ಗಾವಣೆ, ವಿವಿಧ ವೃಂದಗಳ ನೌಕರರಿಗೆ ಮುಂಬಡ್ತಿ ಮತ್ತು ಎನ್​ಪಿಎಸ್​ (NPS) ಯೋಜನೆಯ ಸರ್ಕಾರದ ವಂತಿಗೆಯನ್ನು ಶೇ.14ಕ್ಕೆ ಏರಿಕೆ ಬೇಡಿಕೆಗಳನ್ನು ಈಡೇರಿಸಿದಕ್ಕಾಗಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪುರ ಅವರ ಸಮ್ಮುಖದಲ್ಲಿ ವಸತಿ ಶಾಲೆಗಳ ನೌಕರರ ಸಂಘದಿಂದ (RSEA) ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.
ವಸತಿ ಶಾಲೆಗಳ ನೌಕರರ ಸಂಘ ರಾಜ್ಯಾಧ್ಯಕ್ಷರಾದ ರವಿಚಂದ್ರ ಪಿ.ಎನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗ ನಟರಾಜ್ ಪಿ.ಕೆ ಮತ್ತು ಪದಾಧಿಕಾರಿಗಳಿಂದ ಕೋಟಾ ಶ್ರೀನಿವಾಸ ಪೂಜಾರಿ ಅವರು ಸನ್ಮಾನವನ್ನು ಸ್ವೀಕರಿಸಿದರು.
ಇಸ್ರೋದಿಂದ ಹೊಸ ಎಸ್​ಎಸ್​ಎಲ್​ವಿ-ಡಿ2 ರಾಕೆಟ್​ ಉಡಾವಣೆ ಯಶಸ್ವಿ

ಪಿಎಂ ಆವಾಸ್​ ಯೋಜನೆ ಹಣ ಪಡೆದು ಗಂಡಂದಿರಿಗೆ ಕೈಕೊಟ್ಟ ಲವರ್ಸ್​ ಜತೆ ನಾಲ್ವರು ವಿವಾಹಿತೆಯರು ಪರಾರಿ!

ಸಂಸತ್ತಿನಲ್ಲಿ ಪಠಾಣ್​ ಸಿನಿಮಾ ಯಶಸ್ಸನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ! ಶಾರುಖ್​ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × five =
Remember me
