ಬೆಂಗಳೂರು: ಲೋಕಸಭೆ ಚುನಾವಣೆ ತಯಾರಿ, ಪಕ್ಷ ಸಂಘಟನೆ, ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಸೇರಿ ವಿವಿಧ ವಿಷಯವನ್ನಿಟ್ಟುಕೊಂಡು ಕೆಪಿಸಿಸಿಯು ಆ.14ರಂದು ಸರ್ವಪಕ್ಷ ಸದಸ್ಯರ ಸಭೆ ಕರೆದಿದೆ.ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನಡೆಯುವ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪದಾಧಿಕಾರಿಗಳು ಮುನ್ನೆಡೆಸಲಿದ್ದಾರೆ.ಕೆಪಿಸಿಸಿ ಪದಾಧಿಕಾರಿಗಳು, ಎಐಸಿಸಿ ಸದಸ್ಯರು, ಶಾಸಕರು, ಮಾಜಿ ಸಂಸದರು ಹಾಗೂ ಶಾಸಕರು, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರಿಗೆ ಸಭೆಗೆ ಬರುವಂತೆ ಆಹ್ವಾನ ನೀಡಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + 5 =
Remember me
