ಬೆಳಗಾವಿ:ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್​ ಅಂಗಡಿಯವರ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿ, ಸುರೇಶ್​ ಅಂಗಡಿಯವರ ಪತ್ನಿ, ತಾಯಿ ಮತ್ತು ಮಕ್ಕಳೊಂದಿಗೆ ಮಾತನಾಡಿ, ಸಮಾಧಾನ ಮಾಡಿದರು.
ಅದಕ್ಕೂ ಮೊದಲು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸುರೇಶ್​ ಅಂಗಡಿಯವರ ಅಂತ್ಯಕ್ರಿಯೆಯನ್ನು ಇಲ್ಲಿಯೇ ಮಾಡಬಹುದಿತ್ತು. ದೆಹಲಿಯಿಂದ ಪಾರ್ಥಿವ ಶರೀರ ತರಬಹುದಿತ್ತು ಎಂದು ಹೇಳಿದರು.
ಈ ಸರ್ಕಾರ ಯಾವಾಗ ಹೋಗುತ್ತೋ ಗೊತ್ತಿಲ್ಲ: ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
