ಬೆಂಗಳೂರು:ನಿನ್ನೆ(ಬುಧವಾರ) ಮುಸ್ಲಿಂ ಧರ್ಮಗುರುವನ್ನು ಭೇಟಿ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು(ಗುರುವಾರ) ಸ್ಯಾಂಡಲ್​ವುಡ್​ನ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿದ್ದರು.
ಬೆಂಗಳೂರಿನ ಹೆಬ್ಬಾಳದ ಮಾನ್ಯತಾ ಟೆಕ್ ಪಾರ್ಕಿನಲ್ಲಿರುವ ಚಿತ್ರನಟ ಶಿವರಾಜ್​ಕುಮಾರ್​ ಅವರ ನಿವಾಸಕ್ಕೆ ಗುರುವಾರ ಸಂಜೆ ಸೌಜನ್ಯದ ಭೇಟಿ ನೀಡಿ ಡಿಕೆಶಿ ಮಾತುಕತೆ ನಡೆಸಿದರು. ಗೀತಾ ಶಿವರಾಜ್​ಕುಮಾರ್ ಇದ್ದರು.ಇದನ್ನೂ ಓದಿರಿಕೆಎಸ್​ಆರ್​ಟಿಸಿ ಸಿಬ್ಬಂದಿಗೆ 1 ವರ್ಷ ವೇತನ ರಹಿತ ರಜೆ, ಲಕ್ಷಕ್ಕೂ ಹೆಚ್ಚು ನೌಕರರ ಪಾಲಿಗೆ ಮರಣಶಾಸನ?
ನಿನ್ನೆಯಷ್ಟೇ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಬೆಂಗಳೂರಿನ ನಾಗವಾರದಲ್ಲಿರುವ ಅರೇಬಿಕ್ ವಿದ್ಯಾ ಸಂಸ್ಥೆಯಲ್ಲಿ ಮುಸ್ಲಿಂ ಧರ್ಮಗುರು ಕರ್ನಾಟಕದ ಅಮಿರ್-ಇ-ಷರಿಯತ್, ಮುಫ್ತಿ ಸಗೀರ್ ಅಹಮದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.
ಆ ವೇಳೆ ಕರೊನಾ ಮಹಾಮಾರಿಯಿಂದ ಮಾನವಕುಲವನ್ನು ರಕ್ಷಣೆ ಮಾಡುವಂತೆ ಪ್ರಾರ್ಥಿಸಿದ್ದಾಗಿ ಡಿಕೆಶಿ ಸುದ್ದಿಗಾರರಿಗೆ ತಿಳಿಸಿದ್ದರು.
ಜಮೀನು ಸರ್ವೇ ಮಾಡಲು ಬಂದ ತಹಸೀಲ್ದಾರ್​ ಎದೆಗೆ ಚಾಕು ಇರಿದು ಕೊಂದ ನಿವೃತ್ತ ಶಿಕ್ಷಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 14 =
Remember me
