ಬೆಂಗಳೂರು:ರಾಜಾಜೀನಗರ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.‌ಮನೋಹರ್ ಈಗ ತಮ್ಮ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿ.ಸೋಮಣ್ಣ ಅಥವಾ ಎಂಎಲ್ಸಿ ‌ಪುಟ್ಟಣ್ಣ ಕಾಂಗ್ರೆಸ್ ಸೇರ್ತಾರೆ ಎಂಬ ಚರ್ಚೆ ಆರಂಭವಾಗಿ ಅವರಲ್ಲಿ ಯಾರಿಗಾದರೂ ಒಬ್ಬರಿಗೆ ಟಿಕೆಟ್ ಕೊಡ್ತಾರೆ ಎನ್ನುವ ಅನುಮಾನ ಹುಟ್ಟಿತ್ತು. ಈ ರೀತಿಯ ಚರ್ಚೆ ಹುಟ್ಟಿಕೊಂಡ ಹಿನ್ನೆಲೆಯಲ್ಲಿ ಎಸ್‌ ಮನೋಹರ ಎಐಸಿಸಿ‌ ಅಧ್ಯಕ್ಷ ‌ಮಲ್ಲಿಕಾರ್ಜುನ್ ಖರ್ಗೆಗೆ ಪತ್ರ ಬರೆದು ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆಯಲ್ಲಿ ಎಸ್ ಮನೋಹರ, ಕಾರ್ಯಕರ್ತರನ್ನ ಮೂಲೆ ಗುಂಪು ಮಾಡಲಾಗುತ್ತಿದೆ. ನಿತ್ಯ ಹೋರಾಟ ನಡೆಸಿ, ಕೇಸ್ ಹಾಕಿಸಿಕೊಂಡ ಕಾರ್ಯಕರ್ತರನ್ನ ಮೂಲೆಗುಂಪು ಮಾಡಲಾಗುತ್ತಿದೆ. ಅನ್ಯ ಪಕ್ಷದಿಂದ ಬರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಪಕ್ಷದ ಬಗ್ಗೆ ಅವಹೇಳನಕಾರಿ ಮಾತನಾಡಿದ ಕೆ.ಜಿ‌. ಎಫ್ ಬಾಬುನ ಮರಳಿ ಪಕ್ಷಕ್ಕೆ ಸೇರಿಸಿಕೊಂಡಿದ್ದು ನಿಷ್ಠಾವಂತ ಕಾರ್ಯಕರ್ತರ ಕಡಗಣನೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಮನೋಹರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 13 =
Remember me
