ಬೆಂಗಳೂರು:ಮಂಗಳವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಬೆನ್ನಲ್ಲೇ ಹಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹಾಲಿ ಶಾಸಕರು ಅಸಮಾಧಾನ ಹೊರಹಾಕಿದ್ದು ಬಂಡಾಯದ ಬಿಸಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೂ ತಟ್ಟಿದೆ.
ನಿವೃತ್ತ ಐಪಿಎಸ್​ ಅಧಿಕಾರಿ ಭಾಸ್ಲರ್​ ರಾವ್​ ಅವರನ್ನು ಚಾಮರಾಜಪೇಟೆ ವಿಧಾನಸಬಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ರಾಜ್ಯ ಕಾಂಗ್ರೆಸ್​ ಟ್ವೀಟ್​ ಮಾಡುವ ಮೂಲಕ ಟೀಕಿಸಿದೆ.
ಮಾಜಿ ಪೊಲೀಸ್ ಕಮಿಷನರ್ ಒಬ್ಬರು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಒಬ್ಬನ ಮುಂದೆ ನಿಂತು ಕೈಮುಗಿದು ಬೆಂಬಲ ಕೋರುವುದು ಈ ವ್ಯವಸ್ಥೆಯ ದುರಂತ.
ಮಾಜಿ ಪೊಲೀಸ್ ಕಮಿಷನರ್ ಒಬ್ಬರು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಒಬ್ಬನ ಮುಂದೆ ನಿಂತು ಕೈಮುಗಿದು ಬೆಂಬಲ ಕೋರುವುದು ಈ ವ್ಯವಸ್ಥೆಯ ದುರಂತ.ಇದು ಬಿಜೆಪಿ ಮಹಿಮೆ!ಈ ಚುನಾವಣೆಯಲ್ಲಿ#BJPRowdyMorchaಪ್ರಭಲವಾಗಿ ಕೆಲಸ ಮಾಡುತ್ತಿದೆ ಎಂದರೆ ಮುಂದೆ ಬಿಜೆಪಿ ಕ್ರಿಮಿನಲ್‌ಗಳ ಸಾಮ್ರಾಜ್ಯ ಸ್ಥಾಪಿಸುತ್ತದೆ ಎಂದೇ ಅರ್ಥ.ಮತದಾರರು ಎಚ್ಚರಾಗಬೇಕು.pic.twitter.com/1zHZMuB4e7
ಇದು ಬಿಜೆಪಿಯ ಮಹಿಮೆ. ಈ ಚುನಾವಣೆಯಲ್ಲಿ ಬಿಜೆಪಿಯ ರೌಡಿ ಮೋರ್ಚಾ ಪ್ರಭಲವಾಗಿ ಕೆಲಸ ಮಾಡುತ್ತಿದೆ ಎಂದರೆ ಮುಂದೆ ಬಿಜೆಪಿ ಕ್ರಿಮಿನಲ್‌ಗಳ ಸಾಮ್ರಾಜ್ಯ ಸ್ಥಾಪಿಸುತ್ತದೆ ಎಂದೇ ಅರ್ಥ. ಮತದಾರರು ಎಚ್ಚರವಾಗಬೇಕು.
ಇನ್ನು ಭಾಸ್ಕರ್​ ರಾವ್​ ಅವರನ್ನು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು ಕಾರ್ಯಕರ್ತರು ರಾಜ್ಯ ಬಿಜೆಪಿ ಕಚೇರಿ ಮೇಲೆ ದಾಳಿ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
