ನವದೆಹಲಿ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿರುವ ಅಖಿಲ ಭಾರತ ಕಾಂಗ್ರೆಸ್​ ಸಮಿತಿ (ಎಐಸಿಸಿ), ಆ ಕುರಿತ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ರಾಜ್ಯಕ್ಕೆ ಒಟ್ಟು 40 ಉಪಾಧ್ಯಕ್ಷರು, 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಆ ಪೈಕಿ ಹಿಂದುಳಿದ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಿಂದುಳಿದ ವರ್ಗದ 53, ಪರಿಶಿಷ್ಟ ಜಾತಿಯ 25, ಪರಿಶಿಷ್ಟ ಪಂಗಡದ 4, ಅಲ್ಪಸಂಖ್ಯಾತ ಸಮುದಾಯದ 22, ಲಿಂಗಾಯತ-19, ರೆಡ್ಡಿ ಲಿಂಗಾಯತ-5, ಒಕ್ಕಲಿಗ-16, ಲೈಂಗಿಕ ಅಲ್ಪಸಂಖ್ಯಾತ-1 ಮತ್ತು ಇತರ ನಾಲ್ವರಲ್ಲದೆ, 23 ಮಹಿಳೆಯರನ್ನು ಪದಾಧಿಕಾರಿಗಳನ್ನಾಗಿ ಮಾಡಲಾಗಿದೆ.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
