ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ 2017-18 ನೇ ಸಾಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ.
ಇದನ್ನೂ ಓದಿ:ಎಂಎಸ್​ಡಬ್ಲು ಆದವರಿಗೆ ಬಿಇಎಲ್​ ನಲ್ಲಿ ಅವಕಾಶ
ಅಕ್ಟೋಬರ್ 11 ರಂದು ಬೆಳಗ್ಗೆ 10 ರಿಂದ 12.30ರ ವರೆಗೆ ಪತ್ರಿಕೆ 1- ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30ರವರೆಗೆ ಪತ್ರಿಕೆ 2- ಅಪ್ಟಿಟ್ಯುಡ್ ಪರೀಕ್ಷೆ ನಡೆಯಲಿದೆ.
ಕೇವಲ ಇಬ್ಬರು ಪರೀಕ್ಷಾರ್ಥಿಗಳಿಗಾಗಿ ಸಂಚರಿಸಿದ 248 ಪ್ರಯಾಣಿಕರ ಸಾಮರ್ಥ್ಯದ ಕಲ್ಕಾ- ಶಿಮ್ಲಾ ರೈಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
