ಬೆಂಗಳೂರು:ಕರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಕಾರಣ ಭಾನುವಾರ ಸಂಪೂರ್ಣ ಲಾಕ್​ಡೌನ್ ಜಾರಿಯಲ್ಲಿ ಇರುವುದರಿಂದ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಪರೀಕ್ಷಾ ದಿನಾಂಕಗಳನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್​ಸಿ) ಮರು ನಿಗದಿ ಮಾಡಿದೆ.
ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಸಮೂಹ ‘ಎ’ ವೃಂದ ಸಹಾಯಕ ನಿಯಂತ್ರಕರು, ಅರಣ್ಯ, ಪರಸರ ಮತ್ತು ಜೀವಶಾಸ್ತ್ರ ಇಲಾಖೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು ಪರೀಕ್ಷಾ ದಿನಾಂಕವನ್ನು ಮರು ನಿಗದಿಪಡಿಸಿ ಅದೇಶಿಸಿದೆ.
ಅರಣ್ಯ ಇಲಾಖೆಯಲ್ಲಿನ ಗ್ರೂಪ್ ‘ಎ’ ವೃಂದ್ದ 24 ಸಹಾಯಕ ಅರಣ್ಯ ಸರಂರಕ್ಷಣಾಧಿಕಾರಿಗಳ ಹುದ್ದೆಗಳ ಭರ್ತಿಗೆ ಜುಲೈ 7, ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕ ನೇಮಕ ಪರೀಕ್ಷೆಯನ್ನು ಆಗಸ್ಟ್ 17, ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 24ರಂದು ನಡೆಸುವುದಾಗಿ ಕೆಪಿಎಸ್​ಸಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ http://www.kpsc.kar.nic.in/ ನೋಡಬಹುದಾಗಿದೆ.
ಜಿಲ್ಲಾಧಿಕಾರಿಗೂ ಕೋವಿಡ್​ ಸೋಂಕು, ಬೆಚ್ಚಿಬೀಳಿಸುತ್ತೆ ಟ್ರಾವೆಲ್​ ಹಿಸ್ಟರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
