ಬೆಂಗಳೂರು:ಕರೊನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್​ಸಿ) ವಿವಿಧ ವೃಂದದ ಹುದ್ದೆಗಳಿಗೆ ನಿಗದಿಪಡಿಸಿದ್ದ ಪರೀಕ್ಷೆಗಳನ್ನು ಮುಂದೂಡಿದೆ.
ಈ ವಿಷಯವನ್ನು ತಿಳಿಸಿರುವ ಕೆಪಿಎಸ್​ಸಿ ಕಾರ್ಯದರ್ಶಿ ಸಿ. ಸತ್ಯವತಿ, ಈ ಪರೀಕ್ಷೆಗಳು ಮೇ ಹಾಗೂ ಜೂನ್​ನಲ್ಲಿ ನಿಗದಿಯಾಗಿದ್ದವು. ಲಾಕ್​ಡೌನ್​ ಸಂಪೂರ್ಣ ತೆರವಾದ ಬಳಿಕ ಪರೀಕ್ಷೆಗಳ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಮುಂದೂಡಿಕೆಯಾಗಿರುವ ಪರೀಕ್ಷೆಗಳು* ವಿವಿಧ ಇಲಾಖೆಗಳ ಸಹಾಯಕರು/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳು* ಗೆಜೆಟೆಡ್ ಪ್ರೊಬೆಷನರ್​ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳು* ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಸಮೂಹ ಎ ವೃಂದದ ಸಹಾಯಕ ನಿಯಂತ್ರಕರು 54 ಹುದ್ದೆಗಳು.* ವಿವಿಧ ಇಲಾಖೆಗಳಲ್ಲಿನ ಸಹಾಯಕ/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು.
ಮೀನುಗಾರರ ಸಾಲ ಮನ್ನಾಕ್ಕೆ 60 ಕೋಟಿ ರೂ. ಬಿಡುಗಡೆ ಮಾಡಿದ ಹಣಕಾಸು ಇಲಾಖೆ; 23 ಸಾವಿರ ಮೀನುಗಾರರಿಗೆ ಅನುಕೂಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
