ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ ಉಳಿಕೆ ಮೂಲ ವೃಂದ ಹಾಗೂ ಹೈ-ಕ ವೃಂದದ ಗ್ರೂಪ್ ಎ ತಾಂತ್ರಿಕ ಮತ್ತು ಗ್ರೂಪ್ ಬಿ ತಾಂತ್ರಿಕ/ ತಾಂತ್ರಿಕೇತರ ವೃಂದದ ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಿದೆ.ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಒಟ್ಟು 251 ಹುದ್ದೆಗಳಿವೆ.
ಇದನ್ನೂ ಓದಿ:ಬಂತು ಇ-ಬ್ಲಡ್ ಸರ್ವೀಸಸ್ ಆ್ಯಪ್… ಜೀವ ರಕ್ಷಕ ರಕ್ತದ ಲಭ್ಯತೆಯನ್ನು ಪರಿಶೀಲಿಸುವುದು ಇನ್ನೂ ಸುಲಭ
ವಿದ್ಯಾರ್ಹತೆ, ವಯೋಮಿತಿ, ಅರ್ಜಿಶುಲ್ಕ, ಆಯ್ಕೆ ವಿಧಾನ ಇತ್ಯಾದಿ ವಿವರಗಳಿಗೆ ಕೆಪಿಎಸ್​​ಸಿ ವೆಬ್​ಸೈಟ್​ನಲ್ಲಿರುವ ಅಧಿಕೃತ ಅಧಿಸೂಚನೆ ನೋಡಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 10 ರಿಂದ ಆಗಸ್ಟ್ 10ರ ವರೆಗೆ ಆನ್​ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಪಿಎಸ್​​ಸಿ ವೆಬ್​ಸೈಟ್ http://www.kpsc.kar.nic.in ನೋಡಬಹುದು. ‘
ಕೆಪಿಎಸ್ಸಿ: ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಲು ಅರ್ಹತೆಗಳೇನಿವೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 2 =
Remember me
