ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಸ್ಥಾನದಿಂದ ಎಸ್.ಪಿ. ಷಡಕ್ಷರಿಸ್ವಾಮಿ ಅವರು ಇಂದು ನಿವೃತ್ತಿಯಾಗುತ್ತಿದ್ದಾರೆ.
ಮೂವತ್ತೇಳುವರೆ ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿದ ಷಡಾಕ್ಷರಿಸ್ವಾಮಿ ಅವರು ಕೆಪಿಎಸ್ಸಿ ಸದಸ್ಯರಾಗಿ, ಎರಡು ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವುದು ವಿಶೇಷ.
ಸರ್ಕಾರ ಶೀಘ್ರದಲ್ಲೇ ಕೆಪಿಎಸ್ಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇದೆ. ಅಲ್ಲಿಯ ತನಕ ಹಿರಿಯ ಸದಸ್ಯರೊಬ್ಬರು ಪ್ರಭಾರಿ ಅಧ್ಯಕ್ಷರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ತುಂಡಾಗಿದ್ದ ಮರ್ಮಾಂಗವನ್ನು ಮರಳಿ ಪಡೆದ ವ್ಯಕ್ತಿ: ಮತ್ತೆ ಸಿಕ್ಕಿತು ಶಾಶ್ವತವಾಗಿ ಕಳೆದುಕೊಳ್ತಿದ್ದ ಸೆಕ್ಸ್​ ಲೈಫ್​​!

48 ಗಂಟೆ ಚುನಾವಣಾ ಪ್ರಚಾರ ನಿಷೇಧ : ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ನಾಯಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
