ಬೆಳಗಾವಿ:ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟೆಂಟ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪೊಲೀಸರಿಂದ ಭರ್ಜರಿ ಭೇಟೆ ನಡೆದಿದ್ದು, ಯುವತಿಯರು ಸೇರಿ ಮತ್ತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ 45 ಕ್ಕೆ ಏರಿಕೆಯಾಗಿದೆ.
ಗೋಕಾಕ ತಾಲೂಕಿನ ಮರಡಿಮಠದ ವೈಷ್ಣವಿ ಸನದಿ (21), ಉಪ್ಪಾರಟ್ಟಿಯ ಸುಧಾರಣೆ ಅರಭಾವಿ ( 24), ತುಕ್ಕಾನಟ್ಟಿಯ ಐಶ್ವರ್ಯ ಬಾಗೇವಾಡಿ, ಬಗರನಾಳ ಗ್ರಾಮದ ಬಸವರಾಜ್ ಹಾವಡಿ( 27) ಬಂಧಿತ ಆರೋಪಿಗಳಾಗಿದ್ದಾರೆ‌.
ಬಂಧಿತ ಆರೋಪಿಗಳು 2022ರ ಅಗಸ್ಟ್7 ರಂದು ನಡೆದ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟೆಂಟ್ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋ ಚಿಪ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದರು. ಬಂಧಿತರಿಂದ ಮೈಕ್ರೋ ಚಿಪ್, ಇಲೆಕ್ಟ್ರಾನಿಕ್ ಡಿವೈಸ್​ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಟೆಕ್ಕಿಯ ಮೇಲೆ ಹರಿದ ಟ್ರಕ್: ತಮ್ಮನ ಎದುರೇ ಅಕ್ಕನ ದುರಂತ ಸಾವು

ಈ 2 ಪಕ್ಷಗಳ ಬಗ್ಗೆ ಮುಸ್ಲಿಮರಿಗೆ ಎಚ್ಚರವಿರಲಿ… ಮುಂದಿನ ಲೋಕಸಭಾ ಚುನಾವಣೆಗೆ ಬಿಹಾರ ಸಿಎಂ ಹೊಸ ತಂತ್ರಗಾರಿಕೆ

500 ರೂ. ಡ್ರಾ ಮಾಡಲು ಹೋದ್ರೆ ಸಿಗುತ್ತಿದೆ 2500 ರೂ.! ಎಟಿಎಂನಲ್ಲಿ ಹಣದ ಮಳೆ, ಮುಗಿಬಿದ್ದ ಜನರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
