ಬೆಳಗಾವಿ:ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳ ಸಂಖ್ಯೆ 22ಕ್ಕೆ ಏರಿದೆ. ಗೋಕಾಕ ನಗರ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದಾರೆ.
ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26), ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ದೊಡಮನಿ (27) ಬಂಧಿತ ಆರೋಪಿಗಳು. ಇವರು ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಪಾಲ್ಗೊಂಡ ಆರೋಪ ಎದುರಿಸುತ್ತಿದ್ದಾರೆ.
ನಾಗಪ್ಪ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ಸ್‌ ಉಪಕರಣ ತೆಗೆದುಕೊಂಡು ಹೋಗಿದ್ದ ಹಾಗೂ ಯಲ್ಲಪ್ಪ ಆತನಿಗೆ ಬ್ಲೂಟೂಥ್ ಮೂಲಕ ಉತ್ತರ ಹೇಳಿದ್ದ. ಹೀಗೆ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನ್ಯಾಯಾಧೀಶರು ಕೇಸ್ ಇತ್ಯರ್ಥಕ್ಕಿಂತ ಹೆಚ್ಚು ಜಡ್ಜ್​ಗಳ ನೇಮಕದಲ್ಲಿ ಕಾಲ ಕಳೆಯುತ್ತಿದ್ದಾರೆ: ಕಾನೂನು ಸಚಿವ

‘ಕಾಂತಾರ’ ನೋಡಿ ಕೂಗಿ ಕೂಗಿ ಸುಸ್ತಾದ ಈ ನಟಿ ಎರಡನೇ ಸಲ ನೋಡುವಾಗ ಮಾಡಿದ್ದೇನು?

ಮಲಬದ್ಧತೆಯಿಂದ ತೊಂದರೆ ಅನುಭವಿಸುತ್ತಿದ್ದೀರಾ?; ಇಲ್ಲಿದೆ ನೋಡಿ ಪರಿಣಾಮಕಾರಿ ಮನೆಮದ್ದು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
