ಕೆ.ಆರ್​.ಸಾಗರ:ಕೃಷ್ಣರಾಜಸಾಗರದ ಅಣೆಕಟ್ಟೆ ಬಳಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಪ್ರವಾಸಿಗರು ಮತ್ತು ಸಿಬ್ಬಂದಿಯಲ್ಲಿ ಆತಂಕ ಮೂಡಿದೆ.
ನಿನ್ನೆ(ಅ.28) ಉತ್ತರ ಬೃಂದಾವನದ ಬಳಿ ಚಿರತೆ ಓಡಾಡಿದ್ದು, ಸಿಸಿ ಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಒಂದೇ ವಾರದಲ್ಲಿ ಮೂರು ಬಾರಿ ಚಿರತೆ ಕಾಣಿಸಿಕೊಂಡಿದೆ.
ಅ.22ರ ಬೆಳಗ್ಗೆ ಕಾವೇರಿ ನೀರಾವರಿ ನಿಗಮದ ಕೆಲಸಗಾರರು ಅಣೆಕಟ್ಟೆ ಬಳಿ ಗಿಡ-ಗಂಟಿ ತೆರವು ಮಾಡುತ್ತಿದ್ದಾಗ ದಕ್ಷಿಣ ದ್ವಾರದ ಬಳಿಯ ನಗುವನ ತೋಟದಿಂದ ಅಣೆಕಟ್ಟೆ ಮೇಲೆ ಚಿರತೆ ಹೋಗುತ್ತಿರುವುದನ್ನ ಕಂಡು ಮೇಲಧಿಕಾರಿಗಳಿಗೆ ತಿಳಿಸಿದ್ದರು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿತ್ತು. ಅಂದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಇದಾದ ಮರುದಿನ ಕೂಡ ಚಿರತೆ ಕಾಣಿಸಿಕೊಂಡಿತ್ತು.ಚಿರತೆ ಸೆರೆಗೆ ಅರಣ್ಯ ಇಲಾಖೆಯು ಬೋನ್ ಇರಿಸಿ, ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆ ವೇಳೆ ಕಾಣಿಸಿಕೊಳ್ಳದ ಚಿರತೆ, ನಿನ್ನೆ(ಅ.28) ಸಂಜೆ ಕಾಣಿಸಿಕೊಂಡಿದೆ.
ಇನ್ನೇನು ತಾಳಿಕಟ್ಟಬೇಕು, ನಾಳೆಯೇ ಹನಿಮೂನ್​… ಅಷ್ಟರಲ್ಲಿ ಪೊಲೀಸರ ಅತಿಥಿಯಾದ ವರ! ನಿಟ್ಟುಸಿರು ಬಿಟ್ಟ ವಧುವಿನ ಕುಟುಂಬಸ್ಥರು

ಸರ್ಕಾರಿ ಮಹಿಳಾ ನಿಲಯದ ಹುಡುಗಿಯ ಕೈಹಿಡಿದ ದಾವಣಗೆರೆ ಯುವಕ! ಶಾಸ್ತ್ರೋಕ್ತವಾಗಿ ಮದ್ವೆ ನಡೆಸಿಕೊಟ್ಟ ಅಧಿಕಾರಿಗಳು- ಶಾಸಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 20 =
Remember me
