ಬೆಂಗಳೂರು:ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪನವರು ಚುನಾವಣಾ ರಾಜಕೀಯಕ್ಕೆ ನಿವೃತ್ತ ಘೋಷಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, “ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ” ಎಂದು ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?:ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸುತ್ತಿದ್ದೇನೆ. ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತಿದ್ದೇನೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್​​ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 4 =
Remember me
