ಬೆಂಗಳೂರು:ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೆ.ಎಸ್​ ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಅವರು, ಈಶ್ವರಪ್ಪ ನವರು ಸಂಜೆ ನನಗೆ ಕರೆ ಮಾಡಿದ್ದರು. ಬಹಳ ಯೋಚನೆ ಮಾಡಿದ್ದು, ನನಗೆ ಇದರಲ್ಲಿ ಸಂಪೂರ್ಣ ವಿಶ್ವಾಸ ಇದೆ. ಎಳ್ಳು ಕಾಳಷ್ಟು ಪಾತ್ರ ಇಲ್ಲ, ತಪ್ಪಿಲ್ಲ ಎಂದು ಹೇಳಿದರು.
ಆದ್ರೆ ಈಗ ಅದರಿಂದ ಇರುಸು-ಮುರುಸು ಆಗುತ್ತೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಎಲ್ಲರೂ ಮಾತಾಡ್ತಾರೆ. ಸತ್ಯ ಹೊರಬರುವವರೆಗು ಈ ಸ್ಥಾನದಲ್ಲಿ ಇರಲ್ಲ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ ಎಂದರು.ಕಾಂಗ್ರೆಸ್​​​ನವರ ಬೇಡಿಕೆಗೆ ರಾಜೀನಾಮೆ ನೀಡಿಲ್ಲ, ಸ್ವತ ಈಶ್ವರಪ್ಪ ಅವರೇ ನೈತಿಕ ಜವಾಬ್ದಾರಿ ಹೊತ್ತು ನೀಡಿದ್ದಾರೆ. ಹೈಕಮಾಂಡ್​​ನಿಂದ ಒತ್ತಡ ಇರಲಿಲ್ಲ ಎಂದು ಸಿಎಂ ಹೇಳಿದರು.
ಕೊನೆಗೂ ರಾಜೀನಾಮೆ ಘೋಷಿಸಿದ ಈಶ್ವರಪ್ಪ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + six =
Remember me
