ಬೆಳಗಾವಿ:ಹಾಲಿನಲ್ಲಿ ಹಲ್ಲಿ ಬಿದ್ದ ಪರಿಣಾಮ 23 ಮಂದಿ ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ  ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಪರಕಾರಿ ಶಾಲೆಯೊಂದರಲ್ಲಿ ಸರಕಾರಿ ಶಾಲೆಗೆ ಮಕ್ಕಳಿಗೆ ತರಲಾದ ಕ್ಷೀರಭಾಗ್ಯ ಯೋಜನೆಯಲ್ಲಿ ಮಕ್ಕಳಿಗೆ ಹಾಲು ನೀಡಲಾಗಿತ್ತು.
ಹಾಲಿನಲ್ಲಿ ಹಲ್ಲಿ ಬಿದ್ದಿರುವ ವಿಷಯವು ಮಕ್ಕಳು ಹಾಲು ಬಹಿರಂಗವಾಗಿತ್ತು. ಬಳಿಕ ಎರಡು ಅಂಬ್ಯುಲನ್ಸ್ ಹಾಗೂ ಕೆಲವು ಖಾಸಗಿ ವಾಹನಗಳ ಮೂಲಕ ಸಂಕೇಶ್ವರದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಲ್ವರು ಮಕ್ಕಳನ್ನು ಹುಕ್ಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಮಕ್ಕಳ ಆರೋಗ್ಯ ವಿಚಾರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಘಟನೆಯ ಸುದ್ದಿ ತಿಳಿದ ಬಳಿಕ ಮಕ್ಕಳ ಪಾಲಕರು ಗಾಬರಿಗೊಂಡು ಸಂಕೇಶ್ವರ ಸರಕಾರಿ ಆಸ್ಪತ್ರೆಗೆ ಧಾವಿಸಿ ಮಕ್ಕಳ ಮುಖ ನೋಡಲು ಪರದಾಡುತ್ತಿದ್ದಾರೆ. ಸುದ್ದಿ ತಿಳಿದ ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + sixteen =
Remember me
