​ನೆಲಮಂಗಲ:ಕರ್ತವ್ಯನಿರತ ಕೆಎಸ್ಆರ್​ಡಿಸಿ ಬಸ್ ನಿರ್ವಾಹಕರೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಗರದಲ್ಲಿ ಸಂಭವಿಸಿದೆ.
ಹೊಳೆನರಸೀಪುರ ಮೂಲದ ಟಿ.ಎನ್.ಸೋಮೇಶ್(32) ಮೃತ. ನೆಲಮಂಗಲ ಡಿಪೋ ಬಸ್​ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೋಮೇಶ್​, ಇಂದು ನೆಲಮಂಗಲದ ಬಳಗೆರೆಯಿಂದ ಕೆ.ಆರ್.ಮಾರ್ಕೆಟ್​ಗೆ ಹೊರಟ ಬಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಸ್​ನಲ್ಲೇ ಎದೆನೋವು ಕಾಣಿಸಿಕೊಂಡಿತ್ತು.ಇದನ್ನೂ ಓದಿರಿಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು
ಕೂಡಲೇ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತ್ತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದರು.
ಸಾವು ಯಾವಾಗ? ಯಾವ ರೂಪದಲ್ಲಿ? ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ. ದುಡಿಮೆಗಾಗಿ ಮನೆಬಿಟ್ಟು ಬೇರೆ ಊರಿಗೆ ಬಂದ ಮಗ ಹೆಣವಾಗಿ ಬರುತ್ತಿರುವ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.
ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಮಗಳ ಮದ್ವೆ ಸ್ಪೆಷಲ್: ಕ್ಷೇತ್ರದ ಜನ್ರಿಗೆ ದುಬಾರಿ ಗಿಫ್ಟ್​ ಕೊಟ್ಟ ಡಿಕೆಶಿ! ಪ್ರತಿ ಮನೆ-ಮನೆಗೂ ತಲುಪಿಸಿದ್ರು

ಉಮೇಶ್​ ಕತ್ತಿಗೆ ಹಿಗ್ಗಾಮುಗ್ಗಾ ತರಾಟೆ! ಟಿವಿ, ಬೈಕ್‌, ಫ್ರಿಡ್ಜ್‌ ಉಳ್ಳವರು ಓದಲೇಬೇಕಾದ ಸುದ್ದಿ ಇದು

ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಮಾಜಿ ಸಿಎಂ ಎಚ್​ಡಿಕೆ ಆತಂಕ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 6 =
Remember me
