ಬೆಂಗಳೂರು:ಮಹಾಮಾರಿ ಕರೊನಾ ವೈರಸ್​ಗೆ ಹೆದರಿ ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿವಿ ರಾಮನ್ ನಗರದಲ್ಲಿ ನಡೆದಿದೆ.
ಪೊಲೀಸ್​ ಇಲಾಖೆಯಲ್ಲಿ ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಂಡಮ್​ ಆಗಿ ಪರೀಕ್ಷೆ ಮಾಡಲು ಇಲಾಖೆ ನಿರ್ಧರಿಸಿ, ಅದಂರಂತೆ ಪರೀಕ್ಷೆ ಮಾಡಲಾಗಿತ್ತು. 50 ವರ್ಷದ ಕೆಎಸ್​ಆರ್​ಪಿ ಹೆಡ್​ ಕಾನ್ಸ್​ಟೇಬಲ್ ಅವರಿಗೆ ನಿನ್ನೆ ಸಂಜೆಯಷ್ಟೇ ಕರೊನಾ ಪಾಸಿಟಿವ್ ಬಂದಿತ್ತು.ಇದನ್ನೂ ಓದಿ:ಸಚಿವ ಸುಧಾಕರ್ ತಂದೆಗೆ ಕರೊನಾ ಸೋಂಕು ಬೆನ್ನಲ್ಲೇ ಪತ್ನಿ, ಮಗಳಿಗೂ ಮಹಾಮಾರಿ ಕಂಟಕ
ಈ ಬಗ್ಗೆ ಅವರಿಗೆ ಮಾಹಿತಿ ನೀಡಿ ಇಂದು ಸಿವಿ ರಾಮನ್​ ಆಸ್ಪತ್ರೆಗೆ ಸ್ಥಳಾಂತರ ಮಾಡುವುದಾಗಿ ವಿಷಯ ತಿಳಿಸಿದ್ದರು. ಆದರೆ, ಕರೊನಾಗೆ ಹೆದರಿದ ಪೇದೆ ಕೆಎಸ್​ಆರ್​ಪಿ ಬಸ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಪತ್ನಿ ಹತ್ಯೆಗೈದು ವಿಮಾನದಲ್ಲಿ ಕೋಲ್ಕತಗೆ ತೆರಳಿ ಅತ್ತೆಯನ್ನು ಕೊಂದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:7 − seven =
Remember me
