ರಾಮನಗರ:ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರು ಅಪಘಾತಕ್ಕೀಡಾಗಿದೆ.
ಶುಕ್ರವಾರ ಸಂಜೆ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ತೆರಳುವಾಗ ನೈಸ್ ರಸ್ತೆಯ ಬಳಿ ಕೆಎಸ್​ಆರ್​ಟಿಸಿ ಬಸ್​ ಮತ್ತು ಸಚಿವರ ಕಾರಿನ ನಡುವೆ ಅಪಘಾತವಾಗಿದೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಕೋಟ ಶ್ರೀನಿವಾಸ್ ಪೂಜಾರಿ ಪ್ರಯಾಣ ಬೆಳೆಸಿದ್ದರು. ಅಪಘಾತದಲ್ಲಿ ಸಚಿವರು ಮತ್ತು ಸಚಿವರ ಕಾರಿನ ಚಾಲಕ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಮ ಮಂದಿರವಲ್ಲ, ಅದು ಆರ್​ಎಸ್ಎಸ್ ಮಂದಿರ: ವಿವಾದದ ಕಿಡಿ ಹೊತ್ತಿಸಿದ ಪಿಎಫ್​ಐ ಮುಖಂಡ

ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅನ್ನಲ್ಲ, ಅವರು ಭಾವಿ ಮುಖ್ಯಮಂತ್ರಿ ಎಂದ ಶಾಸಕ

ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

Photos| ರಾಜ್ಯದಲ್ಲಿ ಆಲಿಕಲ್ಲು ಮಳೆ! ಮಂಜು ಹೊದ್ದು ಮಲಗಿವೆ ಹಲವು ಗ್ರಾಮಗಳು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × five =
Remember me
