ಬೀದರ್:ಔರಾದ ಕೆಎಸ್​ಆರ್​ಟಿಸಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಸ್​ ಕಂಡಕ್ಟರ್​ ಅರುಣಕುಮಾರ ನೌಬಾದೆ(38) ಆತ್ಮಹತ್ಯೆ ಮಾಡಿಕೊಂಡವ. ಬೀದರ್​ನ ಪ್ರತಾಪ್ ನಗರದ ಮನೆಯಲ್ಲಿ ಮಂಗಳವಾರ ಬೆಳಗಿನಜಾವ ನೇಣಿಗೆ ಬಿಗಿದುಕೊಂಡು ಸತ್ತಿದ್ದಾರೆ.
ಆತ್ಮಹತ್ಯೆಗೆ ಶರಣಾದ ಬಸ್​ ಕಂಡಕ್ಟರ್​ ಎರಡು ತಿಂಗಳ ಹಿಂದೆ ಅಮಾನತುಗೊಂಡಿದ್ದ. ಈ ಹಿಂದೆ ಬೀದರ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಬಳಿಕ ಔರಾದ ಡಿಪೋದಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಇಲಾಖೆ ಅಧಿಕಾರಿಗಳ ಕಿರುಕುಳವೋ? ಅಥವಾ ವೈಯಕ್ತಿಕ ಕಾರಣವೋ ಗೊತ್ತಾಗಿಲ್ಲ.
ಮೃತರಿಗೆ ಇಬ್ಬರು ಮಕ್ಕಳಿದ್ದು, ಕುಟುಂಬಸ್ಥರ ಆಕಂದ್ರನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿದ ನ್ಯೂಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸರ್ಕಾರಿ ಆಸ್ಪತ್ರೆ ಬೆಡ್​ ಮೇಲೆ ರೊಮಾನ್ಸ್​, ಆಶಾ ಕಾರ್ಯಕರ್ತೆ ಜತೆ ಯುವಕನ ಲವ್ವಿಡವ್ವಿ ವಿಡಿಯೋ ವೈರಲ್​

ಐಸಿಯುನಲ್ಲಿದ್ದಾರೆ ರಮೇಶ್​ ಜಾರಕಿಹೊಳಿ, ಪರಿಸ್ಥಿತಿ ಗಂಭೀರ?

ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಮೂಕ ಮಹಿಳೆಯನ್ನ ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ! ನೋವು ಹೇಳಿಕೊಳ್ಳಲಾಗದೆ ಸಂತ್ರಸ್ತೆ ನರಳಾಟ

ಮುಗುಟಗೇರಿಯಲ್ಲಿ 7 ಜನರ ಸಜೀವ ದಹನ ಪ್ರಕರಣ: ಬೆಂಕಿ ಇಟ್ಟು ವಿಕೃತಿ ಮೆರೆದಿದ್ದವ ಶವವಾಗಿ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − two =
Remember me
