ಹಾವೇರಿ:ಕೆಎಸ್​ಆರ್​ಟಿಸಿ ಬಸ್ ಚಾಲಕನೊಬ್ಬ ಮಠದ ಆವರಣದಲ್ಲೇ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ರಾಣೇಬೆನ್ನೂರು ತಾಲೂಕಿನ ಮಣಕೂರು ಗ್ರಾಮದಲ್ಲಿ ಸಂಭವಿಸಿದೆ.
ಗೋಪಾಲಯ್ಯ ಜಕ್ಕರಡ್ಡಿ(45) ಆತ್ಮಹತ್ಯೆ ಮಾಡಿಕೊಂಡವ. ಸಾರಿಗೆ ಬಸ್​ ಚಾಲಕನಾಗಿದ್ದ ಈತ ಇತ್ತೀಚಿಗೆ ವೇತನ ಸರಿಯಾಗಿ ಆಗಲಿಲ್ಲ ಎಂದು ಸಾಲ ಮಾಡಿಕೊಂಡಿದ್ದ. ಈಗ ಸಾಲಕ್ಕೆ ಹೆದರಿ ಮಠದ ಆವರಣದ ಮುಂದಿದ್ದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್​ ತನಿಖೆ ಬಳಿಕ ಸಾರಿಗೆ ನೌಕರನ ಸಾವಿಗೆ ನಿಖರ ಕಾರಣ ತಿಳಿಯಲಿದೆ.ಇದನ್ನೂ ಓದಿರಿತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ
ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ಹೊಸ ಕಾರಿನ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ಬಾಳಲ್ಲಿ ದುರಂತ! ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 13 =
Remember me
