ಹುಬ್ಬಳ್ಳಿ:ಹಠ ಮಾಡದೆ ಮುಷ್ಕರ ಹಿಂಪಡೆಯಿರಿ. ನಾವೆಲ್ಲ ಒಟ್ಟಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಕೆಲಸ ಮಾಡಬೇಕು. ಬಿಗುವಿನ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಿಮ್ಮ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನ ಈಡೇರಿಸಿದ್ದೇನೆ. ದಯಮಾಡಿ ಮುಷ್ಕರ ಕೈಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು ಎಂದರು.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಆಗಿದೆ. ಖಾಸಗಿ ಬಸ್, ರೈಲ್ವೆ ಸೇರಿದಂತೆ ಹಲವು ವ್ಯವಸ್ಥೆ ಮಾಡಿದ್ದೇವೆ ಎಂದು ಸಿಎಂ ಹೇಳಿದರು.
ನಾಳೆಯಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆನೀಡಿದ್ದು, ಇಂದು ಮಧ್ಯಾಹ್ನದಿಂದಲೇ ಬಸ್​ಗಳು ರಸ್ತೆಗೆ ಇಳಿಯದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಐಸಿಯುನಲ್ಲಿದ್ದಾರೆ ರಮೇಶ್​ ಜಾರಕಿಹೊಳಿ, ಪರಿಸ್ಥಿತಿ ಗಂಭೀರ?

ಸರ್ಕಾರಿ ಆಸ್ಪತ್ರೆ ಬೆಡ್​ ಮೇಲೆ ರೊಮಾನ್ಸ್​, ಆಶಾ ಕಾರ್ಯಕರ್ತೆ ಜತೆ ಯುವಕನ ಲವ್ವಿಡವ್ವಿ ವಿಡಿಯೋ ವೈರಲ್​

ಮುಗುಟಗೇರಿಯಲ್ಲಿ 7 ಜನರ ಸಜೀವ ದಹನ ಪ್ರಕರಣ: ಬೆಂಕಿ ಇಟ್ಟು ವಿಕೃತಿ ಮೆರೆದಿದ್ದವ ಶವವಾಗಿ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
