ಮಂಡ್ಯ:ಸಾರಿಗೆ ನೌಕರರ ಮುಷ್ಕರ ಪ್ರಯಾಣಿಕರ ಕೈ ಸುಡುತ್ತಿದೆ. 90 ರೂಪಾಯಿ ಇದ್ದ ಬಸ್​ ಟಿಕೆಟ್​ ದರ ಇಂದು 150ರಿಂದ 180 ರೂಪಾಯಿ ಆಗಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೌದು, ಮಂಡ್ಯದಿಂದ ಮೈಸೂರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಟಿಕೆಟ್​ ದರ 90 ರೂಪಾಯಿ. ಪ್ರತಿಭಟನೆ ಹಿನ್ನೆಲೆ ಮಂಡ್ಯದಲ್ಲಿ ಸಾರಿಗೆ ಬಸ್​ಗಳು ರಸ್ತೆಗಿಳಿದಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್​ನವರು ಟಿಕೆಟ್​ ದರವನ್ನ 150 ರಿಂದ 180 ರೂಪಾಯಿಗೆ ನಿಗದಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿರಿಪ್ರಿಯಕರನ ಮನೆಗೆ ಬೆಂಕಿ ಇಟ್ಟ ಪ್ರೀತಿಯ ಕಿಚ್ಚು! ಪ್ರೇಯಸಿಯೊಂದಿಗೆ ಇರುವಾಗಲೇ ನಡೆಯಿತು ದುರಂತ
ಬಸ್​ ನಿಲ್ದಾಣ ಮುಂಭಾಗ ಸಾಲುಗಟ್ಟಿ ನಿಂತು ಪ್ರಯಾಣಿಕರು ವಿಧಿ ಇಲ್ಲದೆ ಖಾಸಗಿ ಬಸ್​ ಅನ್ನೇ ಹತ್ತುತ್ತಿದ್ದ ದೃಶ್ಯ ಕಂಡುಬಂತು. ಬೆಂಗಳೂರು ಮತ್ತು ಮೈಸೂರು ಕಡೆಗೆ ಖಾಸಗಿ ಬಸ್‌ಗಳ ಪ್ರಯಾಣ ಆರಂಭವಾಗಿದೆ.
ಸ್ಥಳಕ್ಕೆ ಬಂದ ಮಂಡ್ಯದ ಪಶ್ಚಿಮ ಠಾಣೆ ಸಬ್ ಇನ್​ಸ್ಪೆಕ್ಟರ್ ವೆಂಕಟೇಶ್, ಬೆಂಗಳೂರಿಗೆ ಜನರನ್ನ‌ ಹತ್ತಿಸಿಕೊಳ್ಳುವಂತಿಲ್ಲ. ಮದ್ದೂರು, ಚನ್ನಪಟ್ಟಣ ರಾಮನಗರ ಬಳಿ ಸ್ಟಾಪ್ ಕೊಡಬೇಕು. ಕೆಎಸ್​ಆರ್​ಟಿಸಿ ಬಸ್‌ಗಳ ರೀತಿಯಲ್ಲೇ ಜನರನ್ನ ಕರೆದೊಯ್ಯುಬೇಕು. ಹೆಚ್ಚು ದರ ವಸೂಲಿ ಮಾಡುವಂತಿಲ್ಲ ಎಂದು ಖಡಕ್​ ವಾರ್ನಿಂಗ್​ ಕೊಟ್ಟರು.ಈ ವೇಳೆ ಸ್ಥಳದಲ್ಲೇ ಇದ್ದ ಪ್ರಯಾಣಿಕನೊಬ್ಬ ಬೆಂಗಳೂರಿಗೆ ಹೋಗಲು 150 ರೂಪಾಯಿ ಕೊಡಬೇಕಂತೆ. ನಾನು ಹೋಗಲ್ಲ ಸರ್​, ಅಷ್ಟೊಂದು ಹಣ ಇಲ್ಲ ಎಂದ ಕೂಡಲೇ ಗರಂ ಆದ ವೆಂಕಟೇಶ್, ಜನರಿಂದ ಹೆಚ್ಚು ಹಣ ವಸೂಲಿ ಮಾಡಿದ್ರೆ ವಾಹನ ಸೀಜ್ ಮಾಡಬೇಕಾಗುತ್ತೆ ಎಂದು ಎಚ್ಚರಿಸಿದರು.
ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಪ್ರಿಯಕರನ ಮನೆಗೆ ಬೆಂಕಿ ಇಟ್ಟ ಪ್ರೀತಿಯ ಕಿಚ್ಚು! ಪ್ರೇಯಸಿಯೊಂದಿಗೆ ಇರುವಾಗಲೇ ನಡೆಯಿತು ದುರಂತ

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
