ಬೆಂಗಳೂರು:ಕೆಎಸ್ಆರ್​ಟಿಸಿ ಬಸ್​ನಲ್ಲಿ ಕರ್ತವ್ಯದ ಮೇಲೆ ಬೆಂಗಳೂರಿಗೆ ಬಂದಿದ್ದ ನಿರ್ವಾಹಕರೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಬಸ್​ ನಿಲ್ದಾಣದ ಟರ್ಮಿನಲ್​ವೊಂದರಲ್ಲಿ ಈ ಪ್ರಕರಣ ನಡೆದಿದೆ. ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯ ರವೀಂದ್ರ ಪಡೆಯನ್ನವರ್​ (49) ಮೃತಪಟ್ಟವರು.
ಬಾಗಲಕೋಟೆ ಜಿಲ್ಲೆಯ ಬೀಳಗಿ ಡಿಪೋಗೆ ಸೇರಿದ ಬಸ್​ನಲ್ಲಿ ರವೀಂದ್ರ ನಿರ್ವಾಹಕರಾಗಿದ್ದರು. ನಿನ್ನೆ ರಾತ್ರಿ 7.30ಕ್ಕೆ ಹೊರಟ ಬಸ್​ ನಂ. KA 29, F 1462ರಲ್ಲಿ ಕರ್ತವ್ಯದಲ್ಲಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರು ತಲುಪಿದ ಬಳಿಕ ಉಪಾಹಾರಕ್ಕಾಗಿ ತೆರಳಿದ್ದರು.
ಪಾರ್ಕಿಂಗ್​ನಲ್ಲಿ ಬಸ್​ ನಿಲ್ಲಿಸಿದ ಬಳಿಕ ತಿಂಡಿ ತಿನ್ನುತ್ತಿದ್ದ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪಾರ್ಟಿ-ಸಮಾರಂಭ ಅಂತ ಕರೊನಾ ರಿಯಾಯಿತಿ ನೀಡಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ

‘ಕರ್ನಾಟಕದ ಅಳಿಯ’ನ ಜತೆ ರಾಘವೇಂದ್ರ ರಾಜ್​ಕುಮಾರ್ ಬ್ಯಾಟಿಂಗ್; ಚೇತರಿಸಿಕೊಂಡು ಫೀಲ್ಡ್​ಗಿಳಿದರು ರಾಘಣ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
