ಬೆಂಗಳೂರು: ಕೋರಿಕೆ ಮೇರೆಗೆ 412 ನೌಕರರ ಅಂತರ್ ನಿಗಮ ವರ್ಗಾವಣೆ ರದ್ದು ಮಾಡಿ ರಾಜ್ಯ ರಸ್ತೆ ಸಾರಿಗೆ ಇಲಾಖೆ ಆದೇಶಿಸಿದೆ.
ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿಯಲ್ಲಿ ಉತ್ತರ ಕರ್ನಾಟಕದ ಸಾವಿರಾರು ನೌಕರರು ಕೆಲಸ ಮಾಡುತ್ತಿದ್ದು, ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಥವಾ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ವರ್ಗಾವಣೆ ಮಾಡಲು ಅನುಕೂಲವಾಗು ವಂತೆ 4 ವರ್ಷಗಳ ಹಿಂದೆ ಅಂತರ್ ನಿಗಮ ವರ್ಗಾವಣೆ ವ್ಯವಸ್ಥೆ ಜಾರಿ ಮಾಡಲಾಗಿದೆ. ಹೀಗೆ ವರ್ಗಾವಣೆಯಾದವರಲ್ಲಿ 412 ನೌಕರರ ವರ್ಗಾವಣೆಯನ್ನು ಕೋರಿಕೆ ಮೇರೆಗೆ ರದ್ದು ಮಾಡಲಾಗಿದೆ.
ನಾಲ್ಕು ನಿಗಮಗಳಿಂದ 18 ಸಾವಿರ ನೌಕರರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 4 ಸಾವಿರ ನೌಕರರ ಅರ್ಜಿ ತಿರಸ್ಕರಿಸಲಾಗಿತ್ತು. ಉಳಿದ 14 ಸಾವಿರ ನೌಕರರ ಪೈಕಿ 3,589 ನೌಕರರನ್ನು ವರ್ಗಾವಣೆ ಮಾಡಲಾಗಿದ್ದು, ಅದರಲ್ಲಿ 412 ನೌಕರರು ವರ್ಗಾವಣೆ ರದ್ದು ಕೋರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 2 =
Remember me
