ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಅತ್ಯಾಧುನಿಕ ಮಾದರಿಯ 20 ವೋಲ್ವೊ ಮಲ್ಟಿಆಕ್ಸೆಲ್‌ ಸೀಟರ್‌ ಪ್ರೋಟೋಟೈಪ್‌ (9600) ಬಸ್‌ಗಳನ್ನು ಖರೀದಿಸಲು ಮುಂದಾಗಿದೆ. 9600 VOLVO Multiaxle ಸೀಟರ್ ಪ್ರೋಟೋಟೈಪ್ ಬಸ್‌ ಇದಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಬಳಿ ಶುಕ್ರವಾರ ನೂತನ ಬಸ್‌ ವೀಕ್ಷಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮತನಾಡುತ್ತಾ, ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು.
ಸದ್ಯ ಒಂದು ಬಸ್‌ ಲಭ್ಯವಾಗಿದ್ದು, ಮುಂದಿನ ದಿನಗಳಲ್ಲಿ ಬಾಕಿ 20 ಬಸ್‌ ಕೆಎಸ್‌ಆರ್‌ಟಿಸಿ ಸೇರಲಿದೆ. ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಹೊಸಪೇಟೆ, ಕಲಬುರಗಿ, ಮಂತ್ರಾಲಯ, ಹೈದರಾಬಾದ್‌, ಚೆನ್ನೈ ಮಾರ್ಗದಲ್ಲಿ ಸಂಚಾರ ನಡೆಸಲಿವೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − six =
Remember me
