ಬೆಂಗಳೂರು: ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್​ಗಳಲ್ಲಿ ಇತ್ತೀಚೆಗೆ ಪ್ರಯಾಣಿಸಿದವರ ಪೈಕಿ ಇಬ್ಬರಿಗೆ ಸೋಂಕು ಇರುವುದು ಧೃಡವಾಗಿದ್ದು, ಉಳಿದ ಪ್ರಯಾಣಿಕರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.
ಬೆಂಗಳೂರಿನ ಕೆಂಪೇಗೌಡ ಬಸ್​ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ದಾವಣಗೆರೆಗೆ ಮಾರ್ಚ್​ 18ರಂದು ರಾಜಹಂಸ ಬಸ್​(KA57 F 3802)ನಲ್ಲಿ ಸಂಚರಿಸಿದ್ದ ಪ್ರಯಾಣಿಕರೊಬ್ಬರಿಗೆ ಸೋಂಕು ಇದ್ದುದು ಖಚಿತವಾಗಿದೆ. ಅದೇ ರೀತಿ ಮಾರ್ಚ್ 21ರಂದು ಸಂಜೆ 4.30ಕ್ಕೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರಿಗೆ ತೆರಳಿದ್ದ ಕರ್ನಾಟಕ ಸಾರಿಗೆ ಬಸ್​(KA19 F 3329)ನಲ್ಲಿ ಪ್ರಯಾಣಿಸಿದ್ದವರ ಪೈಕಿ ಒಬ್ಬರಿಗೆ ಸೋಂಕು ಇದ್ದುದು ಧೃಡಪಟ್ಟಿದೆ.
ಹೀಗಾಗಿ ಈ ಬಸ್​ಗಳಲ್ಲಿ ಪ್ರಯಾಣಿಸಿದ ಪ್ರಯಾಣಿಕರು ಕೂಡಲೇ ಸಮೀಪದ ಜಿಲ್ಲಾ ಆಸ್ಪತ್ರೆಗೆ ತೆರಳಿ ಬಸ್​ನಲ್ಲಿ ಸಂಚರಿಸಿದ್ದ ವಿವರ ತಿಳಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ವದಂತಿ ಹಬ್ಬಿಸಿದ ಕಿಡಿಗೇಡಿಗಳು: ಧರ್ಮಸ್ಥಳ ದೇವಸ್ಥಾನದಲ್ಲಿ ಆರಿದ ನಂದಾದೀಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 16 =
Remember me
