ಬೆಳಗಾವಿ:ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿಶೇಷ ಊಡುಗರೆ ನೀಡಲು ಬೆಳಗಾವಿ ಜಿಲ್ಲೆಯ ಕುಡಚಿ ಮತಕ್ಷೇತ್ರದ ಕೋಳಿಗುಡ್ಡ ಯಬರಟ್ಟಿ ಗ್ರಾಮ ಸಿದ್ಧವಾಗಿದೆ.
ನವ ಕರ್ನಾಟಕ ಸಂಕಲ್ಪ ಸಮಾವೇಶದಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸಾವಯವ ಬೆಲ್ಲದಲ್ಲಿ ಅರಳಿದ ಮೋದಿ ಮೂರ್ತಿಯನ್ನು ಉಡುಗೊರೆಯಾಗಿ ನೀಡಲು ತಯಾರಿ ನಡೆಸಲಾಗಿದೆ.

ಈ ಸಾವಯವ ಬೆಲ್ಲವನ್ನೂ ರೈತರೇ ತಯಾರಿಸಿದ್ದು ಡಾ.ಬಾಬಾರಾವ್ ನಡೋಣಿ ಬೆಲ್ಲದ ಮೂರ್ತಿ ನಿರ್ಮಿಸಿದ್ದಾರೆ. ಈ ಮೂರ್ತಿಗೆ 20 ಕೆಜಿ ಬೆಲ್ಲವನ್ನು ಬಳಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
