ಬೆಂಗಳೂರು:ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರ ಶಾರಿಖ್​ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ.
ಬಾಂಬ್ ಸ್ಫೋಟದ ವೇಳೆ ಶಾರಿಖ್‌ಗೆ ಸುಟ್ಟ ಗಾಯಗಳಾಗಿದ್ದು, ಮಂಗಳೂರಿನ ಪಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಪೊಲೀಸ್​ ಬಂದೋಬಸ್ತ್​ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಇಂದು(ಶನಿವಾರ) ಸ್ಥಳಾಂತರಿಸಲಾಗುತ್ತಿದೆ.
ದಾವಣಗೆರೆ ಮೂಲದ ನವದಂಪತಿ ಬಾಳಲ್ಲಿ ದುರಂತ: ಸ್ಟ್ರೆಚರ್​​ನಲ್ಲಿ ಮಲಗಿಕೊಂಡೇ ಶವಗಾರಕ್ಕೆ ಬಂದು ಗಂಡನ ಮುಖ ಸವರಿದ ಪತ್ನಿ… ಮನಕಲಕುತ್ತೆ ಈ ಸ್ಟೋರಿ

ಶಂಕಿತ ಉಗ್ರನ ಟಾರ್ಗೆಟ್​ನಿಂದ ಸಿಎಂ ಜಸ್ಟ್​ ಮಿಸ್​! ಶಾರೀಕ್​ನ ಮೊಬೈಲ್ ಡಿಪಿಯಲ್ಲಿ ಇಶಾ ಫೌಂಡೇಶನ್ ಫೋಟೋ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
