ಮಂಗಳೂರು:ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನಗೊಂಡಿತು. ಐತಿಹಾಸಿಕ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.
ಭಾನುವಾರ ಬೆಳಗ್ಗೆ 7.25ರ ಧನುರ್ ಲಗ್ನದಲ್ಲಿ ರಥಾರೂಢನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ತುಂಬಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.ಇದನ್ನೂ ಓದಿರಿಮನೆಗೇ ಬರುತ್ತೆ ಶಬರಿಮಲೆ ಪ್ರಸಾದ: ಅಂಚೆ ಇಲಾಖೆಗೆ 20 ಸಾವಿರಕ್ಕೂ ಹೆಚ್ಚು ಆರ್ಡರ್!
ಕೋವಿಡ್ ಹಿನ್ನಲೆ ಅನ್ಯ ಜಿಲ್ಲೆ ಮತ್ತು ಅನ್ಯ ರಾಜ್ಯದ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ಪಾಸ್ ಇದ್ದವರಿಗೆ ಮಾತ್ರ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಜಿಲ್ಲಾಡಳಿತ ನಿಯಮಕ್ಕೂ ಕ್ಯಾರೆ ಅನ್ನದೆ ಕುಕ್ಕೆ ದೇವಳದ ರಥಬೀದಿಯಲ್ಲಿ ಜನಸಾಗರ ಸೇರಿತ್ತು.
ನೀವು ಕಾಂಗ್ರೆಸ್​ ಬಿಡೋದು ಯಾವಾಗ? ನಾನು ಕಾತರದಿಂದ ಕಾಯುತ್ತಿರುವೆ… ಎಂದ ಎಚ್​ಡಿಕೆ

ಹಳ್ಳಿ ಫೈಟ್​: ಈ ಊರಲ್ಲಿ ಒಂದೇ ದಿನ 125 ಜನರಿಂದ ನಾಮಪತ್ರ ಸಲ್ಲಿಕೆ, ಮಧ್ಯರಾತ್ರಿಯೂ ಕ್ಯೂ ನಿಂತ ಅಭ್ಯರ್ಥಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
